Mysore
29
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ತಿ. ನರಸೀಪುರ: ತಾಲ್ಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪ್ರವಾಸೋದ್ಯಮ ಕ್ಷೇತ್ರವಾದ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದು, ಇಲ್ಲಿನ ಜನರ ಬಹಳ ವರ್ಷಗಳ ಕನಸು ಸಾಕಾರಗೊಂಡಿದೆ. ೨ ದಶಕಗಳಿಂದಲೂ ತಲಕಾಡನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ …

ಮೈಸೂರು : ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.10ರಿಂದ 27ರವರೆಗೆ ನಡೆಯುವ ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್ ತಂಡ ಸಜ್ಜಾಗಿದ್ದು, ತಂಡದ ಆಟಗಾರರನ್ನು ಅನಾವರಣಗೊಳಿಸಲಾಯಿತು. ಎನ್.ಆರ್ ಗ್ರೂಪ್ ಮಾಲೀಕತ್ವದ ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ಅನುಭವಿ ಹಾಗೂ ಯುವ ಪ್ರತಿಭಾವಂತ …

scial media rape case

ಹಾಸನ : ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಯುವತಿ ಸಹೋದರನಿಗೆ ವಿಡಿಯೋ ಕಳುಹಿಸಿ ಬ್ಕ್ಯಾಕ್ ಮೇಲ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಹಣಕ್ಕೆ …

Narendra Modi

ಬೆಂಗಳೂರು : ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಕಚೇರಿ ಹಂಚಿಕೊಂಡಿರುವ ಪ್ರಯಾಣದ ವೇಳಾಪಟ್ಟಿಯ ಪ್ರಕಾರ, …

kiccha

ಬೆಂಗಳೂರು : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್‌ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್‌ ಹಾಗೂ ಬರವಣಿಗೆ ಪೋಸ್ಟ್‌ ಮಾಡಿರುವ …

house collups

ಕೆ.ಆರ್.ಪೇಟೆ : ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿ ಮೊನ್ನೆ ಸುರಿದ ಭಾರೀ ಮಳೆಗೆ ಮನೆಯೊಂದು ಗೋಡೆ ಸಮೇತ ನೆಲಸಮಗೊಂಡಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದ ಲೇಟ್ ಬೆಟ್ಟಯ್ಯ ಅವರ ಪುತ್ರ ಶ್ರೀಧರ್ ಎಂಬವರ ಮನೆಯು …

jagannat tennis

ಕಿಕ್ಕೇರಿ : ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕಮಲಮ್ಮ ಮಂಜುನಾಥೇಗೌಡ ಅವರ ಪುತ್ರ ವಿಶೇಷಚೇತನ ಜಗನ್ನಾಥ್ ಕ್ರೀಡಾ ಪ್ರತಿಭೆಯಾಗಿದ್ದು, ಭಾರತದ ಪ್ಯಾರಾ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ 2ನೇ ಸ್ಥಾನಗಳಿಸಿ ತಾಲ್ಲೂಕಿಗೆ ಮತ್ತು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅಲ್ಲದೆ ನವದೆಹಲಿ, ಕರ್ನಾಟಕ, ಚನ್ನೈ, …

kabini

ಎಚ್.ಡಿ.ಕೋಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ ಕಳೇಬರ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಎಂದಿನಂತೆ ಗಸ್ತು ನಡೆಸುತ್ತಿದ್ದಾಗ ಮಧ್ಯ ಹಿನ್ನೀರಿನ ತೀರ …

chamaraja nagara

ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ …

error: Content is protected !!