Mysore
29
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

A.P. Singh

ನವದೆಹಲಿ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್‌ಕ್ರಾಫ್ಟ್‌ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎ.ಪಿ.ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ …

leoberd attack dog

ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್‌ ಮಿಸ್‌ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಚಿರತೆಯೊಂದು ನಾಯಿಗಳ ಬೇಟೆಗೆ ಇಳಿದಿದೆ. ಚಿರತೆಯನ್ನು ಕಂಡು ಬೀದಿ ನಾಯಿಗಳು ಪೇರಿಕಿತ್ತಿದ್ದು, ಒಂದು …

dharmastal case

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿರುವ 16ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಮಾಸ್ಕ್‌ ಮ್ಯಾನ್‌ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ …

ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು, ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ …

cm siddaamaiah

ಮೈಸೂರು: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರಾಹುಲ್‌ ಗಾಂಧಿ ಪ್ರಸ್ತಾಪ ಮಾಡಿದ್ದೆಲ್ಲಾ ನಿಜ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ 16 ಸ್ಥಾನ ಗೆಲ್ಲುತ್ತೇವೆ ಎಂಬ ಸರ್ವೆ …

ನಂಜನಗೂಡು: ಬಾರ್‌ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್‌ನಿಂದ ಬಾರ್‌ನ ಶೆಲ್ಟರ್‌ ಮೀಟಿ ಒಳಗೆ ನುಗ್ಗಿದ ಖದೀಮರು, ಬಾರ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಪೆಟ್ಟಿಗೆ ಅಂಗಡಿಯಲ್ಲೂ ಕಳ್ಳತನ ಮಾಡಲು ಯತ್ನಿಸಿದ್ದಾರೆ. …

elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಗಸ್ಟ್.‌4ರಂದು ಮೈಸೂರಿಗೆ ಆಗಮಿಸಿರುವ ಗಜಪಡೆ ನಾಳೆ ಅರಮನೆಗೆ ಪ್ರವೇಶ ಮಾಡಲಿವೆ. ನಾಳೆ ಸಂಜೆ 6.45ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ. ಜಗ್ಗುದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ನಟ ಧ್ರುವಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ತಮಗೆ ವಂಚನೆ ಆಗಿದೆ ಎಂದು ಮುಂಬೈನ …

jammu kashmeer

ಜಮ್ಮು-ಕಾಶ್ಮೀರ: ಕುಲ್ಗಾಮ್‌ ಅರಣ್ಯದಲ್ಲಿ ಆಪರೇಷನ್‌ ಅಕಲ್‌ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ …

error: Content is protected !!