ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ …
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ …
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು ಮತ್ತೆ ಇತ್ತ ಮುಖ ಮಾಡುವಂತೆ ಮಾಡುವುದು ಹೇಗೆ ಎನ್ನುವ ಚರ್ಚೆ. ಇದು ಕನ್ನಡ ಚಿತ್ರಗಳಿಗೆ ಮಾತ್ರ ಸೀಮಿತ ಅಲ್ಲ. ಭಾರತದ …
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಗ್ರಾಮದ ಟಿ.ಕೆ.ಮನು, ಟಿ.ಎಸ್.ಅಭಿಷೇಕ್ ಗೌಡ ಎಂಬುವವರು …
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಂಪುಟ¸ದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಗುರುವಾರ ಬೆಂಗಳೂರಿನಲ್ಲಿ ವಿವಿಧ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. …
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ , ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಪ್ರೊ. ಎಂ ನಾಗರಾಜ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. …
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿನ ರಾಷ್ಟ್ರಪತಿ ಭವನ ಸಾಂಸ್ಕೃತಿಕ ಕೇಂದ್ರದಲ್ಲಿಂದು 11ನೇ ನೀತಿ ಆಯೋಗ ಆಡಳಿತ ಮಂಡಳಿ ಸಭೆ ನಡೆಯಿತು. ಕೇಂದ್ರ ಗೃಹ ಸಚಿವ …
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ವೇಳೆ ಷಡಕ್ಷರಿ ಅವರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕರ್ನಾಟಕ ಭವನದಲ್ಲಿದ್ದ ಅವರನ್ನು …
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್ ಸೋಂಕು ಹರಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜನರಿಗೆ ಎಚ್ಚರಿಕೆಯಿಂದ ಇರಲು ಸರ್ಕಾರ ಹೈಅಲರ್ಟ್ ಘೋಷಣೆ ಮಾಡಿದೆ. ಸೋಂಕಿತನ ಗಂಟಲು …
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಜೂನ್ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ ಮಳೆ ಬಿದ್ದಿಲ್ಲ. ಪರಿಣಾಮ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. …