ಗಿರೀಶ್ ಹುಣಸೂರು ಮೈಸೂರು, ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಇರ್ಪು ಜಲಪಾತ ವಾರಾಂತ್ಯದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಕೊಡಗು ಜಿಲ್ಲೆ ಪ್ರವಾಸಿಗರ ಪಾಲಿನ ಸ್ವರ್ಗ. ದಟ್ಟ …
ಗಿರೀಶ್ ಹುಣಸೂರು ಮೈಸೂರು, ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಇರ್ಪು ಜಲಪಾತ ವಾರಾಂತ್ಯದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಕೊಡಗು ಜಿಲ್ಲೆ ಪ್ರವಾಸಿಗರ ಪಾಲಿನ ಸ್ವರ್ಗ. ದಟ್ಟ …
ಸುತ್ತೂರು ನಂಜುಂಡನಾಯಕ ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ …
ಎಸ್.ಎಸ್.ಭಟ್ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವ ಚಿರತೆ; ಸೆರೆಹಿಡಿಯಲು ಆಗ್ರಹ ವರುಣ: ಮೈಸೂರು ತಾಲ್ಲೂಕಿನ ಕೆಂಚನಗೂಡಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯದಿಂದ ಜೀವನ ನಡೆಸುವಂತಾಗಿದೆ. ಈಗಾಗಲೇ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವಚಿರತೆ ಈ ಗ್ರಾಮದ ಕೆರೆ …
ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ …
ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು. …
ಮೈಸೂರು : ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಳ ಎಪಿಎಂಸಿ ಯಾರ್ಡ್‌ನಲ್ಲಿ ಗುರುವಾರ ರಾತ್ರಿ ಕಳ್ಳರು ಮೂರು ಅಂಗಡಿಗಳ ರೋಲಿಂಗ್ ಶಟರ್‌ಗಳನ್ನು ಮೀಟಿ, ಅಂಗಡಿಗಳ ಒಳಗೆ ನುಗ್ಗಿ ನಗದು ಮತ್ತು ಅಕ್ಕಿ ಮೂಟೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಮಹಿಂದ್ರಾ ಮಿನಿ ಗೂಡ್ಸ್ ವಾಹನದಲ್ಲಿ …
ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …
ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ …
ಬೆಂಗಳೂರು : ಅಭಿಮಾನಿಗಳ ತೀವ್ರ ವಿರೋಧದ ನಡುವೆಯೂ ಕನ್ನಡದ ಹೆಸರಾಂತ ಚಿತ್ರ ನಟ ಡಾ. ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದಾಗಿ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ನಗರದ …