Mysore
30
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

drug

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ …

mandya complint village

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ …

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ. ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ …

DCM DK Shivakumar

ಬೆಂಗಳೂರು : ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ …

ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಅವರು ಶುಕ್ರವಾರ‌ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ವೀಕೃತ ಅಹವಾಲುಗಳನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಗೆ ತಿಳಿಸಿದರು. ಕಛೇರಿಯ ಟಪಾಲು ವಿಭಾಗದಲ್ಲಿ …

ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಪದೇ ಪದೇ ಕಾಲುಕೆರೆದು ಜಗಳಕ್ಕೆ ಬರುವ, ಸದಾ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವ …

cow dies

ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಗಿನ ಜಾವ 4 ಗಂಟೆಯ ಸಮಯದಲ್ಲಿ ಚಿರತೆ …

prathap simha

ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು …

prathap simha

ಮೈಸೂರು: ಮತಗಳ್ಳತನ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ ಗೆದ್ದ ಕಡೆಯಲ್ಲೆಲ್ಲಾ ಮತಗಳ್ಳತನ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

error: Content is protected !!