Mysore
29
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

rahul gandhi (1)

ಬೆಂಗಳೂರು : ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಶುಕ್ರವಾರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ವಿ.ಅನ್ಬುಕುಮಾರ್‌ ಅವರನ್ನು ಭೇಟಿ ಮಾಡಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ರಾಹುಲ್‌ ಗಾಂಧಿ ಚುನಾವಣಾ …

cm (1)

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ …

cm

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿರುವವರ ಡಿಜಿಟಲ್ ಪ್ರತಿ ಹಾಗೂ ಮತದಾನವನ್ನು ವಿಡಿಯೋ ಚಿತ್ರೀಕರಣ ಮಾಡಿರುವ ದೃಶ್ಯಾವಳಿಗಳನ್ನು ಒದಗಿಸಿದರೆ, ಕೇಂದ್ರದ ಬಿಜೆಪಿ ಸರ್ಕಾರ ಹೇಗೆ ಕಳ್ಳತನದ ಮೂಲಕ ಅಧಿಕಾರ ಹಿಡಿದಿದೆ ಎಂದು ತಾವು ಸಾಬೀತು ಪಡಿಸುವುದಾಗಿ ಲೋಕಸಭೆ ವಿರೋಧ ಪಕ್ಷದ …

ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ …

eshwar khandre

ಬೆಂಗಳೂರು : ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ …

ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್​ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರದ ಪ್ರಜ್ವಲ್ (21) ಸಾವನ್ನಪ್ಪಿದ ಅಗ್ನಿವೀರ. ಚಾಮರಾಜನಗರದ ಸೇವಾ ಭಾರತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ಅವರ …

ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ …

ಬೆಂಗಳೂರು : 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಈ ಬಾರಿಯ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿಯವರಾದ ದಿ. …

rahul gandi hd kumar swami

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ …

error: Content is protected !!