ನಂಜನಗೂಡು : ನಗರದ ಹೊರವಲಯದ ಶ್ರೀರಾಂಪುರ ದೇವರಸನಹಳ್ಳಿ ಮಾರ್ಗ ಮಧ್ಯದ ಹುಲ್ಲಹಳ್ಳಿ ನಾಲೆಯ ಬಲಭಾಗದ ಏರಿ ಕುಸಿದಿದ್ದು, ಆ ಭಾಗದ ಅಚ್ಚು ಕಟ್ಟುದಾರರಲ್ಲಿ ಆತಂಕ ಮೂಡಿದೆ. ನಾಲೆಯ ನೀರು ಜಮೀನಿಗೆ ಹರಿಯುವ ನಲ್ಲಿ ಪಕ್ಕ ಏರಿ ಕುಸಿದುಬಿದ್ದಿದ್ದು ನಾಲೆಯಲ್ಲಿ ನೀರು ಬಿಟ್ಟರೆ …
ನಂಜನಗೂಡು : ನಗರದ ಹೊರವಲಯದ ಶ್ರೀರಾಂಪುರ ದೇವರಸನಹಳ್ಳಿ ಮಾರ್ಗ ಮಧ್ಯದ ಹುಲ್ಲಹಳ್ಳಿ ನಾಲೆಯ ಬಲಭಾಗದ ಏರಿ ಕುಸಿದಿದ್ದು, ಆ ಭಾಗದ ಅಚ್ಚು ಕಟ್ಟುದಾರರಲ್ಲಿ ಆತಂಕ ಮೂಡಿದೆ. ನಾಲೆಯ ನೀರು ಜಮೀನಿಗೆ ಹರಿಯುವ ನಲ್ಲಿ ಪಕ್ಕ ಏರಿ ಕುಸಿದುಬಿದ್ದಿದ್ದು ನಾಲೆಯಲ್ಲಿ ನೀರು ಬಿಟ್ಟರೆ …
ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ …
ಎಚ್.ಡಿ.ಕೋಟೆ : ಒಕ್ಕಲಿಗ ಸಮುದಾಯ ಮತ್ತು ಮುಖಂಡರ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೀಚನಹಳ್ಳಿ ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ …
ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ ಸೇರ್ಪಡೆಗೊಂಡಿದೆ. ಹಾಗಾಗಿ ಇಂದಿಯು ಯುವ ಪೀಳಿಗೆ ಈ ಮೂರೂ ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡ …
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಮುಖ್ಯ ಚುನಾವಣಾ ಅಧಿಕಾರಿಗಳು ಆಧಾರರಹಿತ ಮತ್ತು ಬೇಜವಾಬ್ದಾರಿಯುತ ಎಂದು ತಿರುಗೇಟು ನೀಡಿದೆ. ಆರೋಪ ಮಾಡಿದ ಬೆನ್ನಲ್ಲೇ, ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ …
ಮೈಸೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12 ರಿಂದ 14 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ …
ಬೆಂಗಳೂರು : ಸಚಿವ ಸಂಪುಟ ಸಭೆಯ ಬಳಿಕ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಗೊಳಿಸಿ ಸಾರ್ವಜನಿಕರ ಭೇಟಿಯಿಂದಲೂ ಹಿಂದೆ ಸರಿದಿದ್ದು ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆಯ ವಿರೋಧ …
ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತಿಟ್ಟಿರುವ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಬಳಸುವ ಕುರಿತು ಎಸ್‌ಐಟಿ ತಜ್ಞರ ಅಭಿಪ್ರಾಯ …
ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಕುಶಾಲನಗರ ವ್ಯಾಪ್ತಿಯಲ್ಲಿ ಬಹಳಷ್ಟು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಸರಕುಗಳನ್ನು …
ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಜೀವಿಕ …