ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್ ಬಳಿ ಈ ಘಟನೆ …
ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್ ಬಳಿ ಈ ಘಟನೆ …
ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು(ಆ.7) ವಿಧಾನಸೌಧದಲ್ಲಿ ಸಚಿವ ಸಂಪುಟಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ.... 2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ …
ಹನೂರು: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಚಾಲನೆ ನೀಡಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡೆಂಗ್ಯು ಕುರಿತು …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ತಂಡಕ್ಕೆ ಆಗಸ್ಟ್ 10 ರಂದು ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ಮೈಸೂರು ಅರಮನೆಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ೬.೪೫ ರಿಂದ ೭.೨೦ರ ಶುಭ ಮಕರ …
ಮಂಡ್ಯ : ರಾಜ್ಯ ಸರ್ಕಾರವು ಆಸ್ತಿ ತೆರಿಗೆಯಲ್ಲಿ ತಿದ್ದುಪಡಿ ತಂದಿದ್ದು ಇದರಲ್ಲಿ "ಎ" ಖಾತಾ ಮತ್ತು "ಬಿ" ಖಾತಾ ಎಂದು ಆಸ್ತಿಗಳನ್ನು ವಿಂಗಡಿಸಲಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಸದುದ್ದೇಶದಿಂದ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನವನ್ನು …
ಮೈಸೂರು : ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ …
ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ …
ನವದೆಹಲಿ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ದಾಖಲೆ ಸಮೇತ ಮತಗಳ್ಳತನ …
ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು …