Mysore
22
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಗೋಣಿಕೊಪ್ಪ : ಮಾನವ-ವನ್ಯಜೀವಿ ಸಂಘರ್ಷ ತಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ತಿತಿಮತಿ ಮುಖ್ಯರಸ್ತೆಯಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ರೈತರು ಪ್ರತಿಭಟನೆ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ. ಎಲ್ಲಾ ರೀತಿಯ ಮರದ …

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಈಗಾಗಲೇ ಮೈಸೂರು ನಗರಕ್ಕೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ. ಆ.10ರ ಭಾನುವಾರ ಸಂಜೆ 6.45ರಿಂದ 7.20ರ ವೇಳೆಗೆ …

police attack

ಕೆ.ಆರ್‌ ಪೇಟೆ : ಪೊಲೀಸ್ ಪೇದೆಯೊಬ್ಬರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಸಂಬಂಧ ಐವರ ವಿರುದ್ದ ಕೆ.ಆರ್‌ ಪೇಟೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಯ್ಯದ್‌ ಮನ್ಸೂರ್ (27) ಹಲ್ಲೆಗೆ ಒಳಗಾದ ಪೊಲೀಸ್ ಕಾನ್ಸ್ ಟೇಬಲ್. ಸದ್ಯ ಮೈಸೂರಿನ‌ ಖಾಸಗಿ …

dc

ಮಂಡ್ಯ : ಪೌರ ಕಾರ್ಮಿಕರಿಗೆ ನೀಡಲಾಗಿರುವ ಸುರಕ್ಷತಾ ಪರಿಕರಗಳನ್ನು ಪೌರಕಾರ್ಮಿಕರು ಧರಿಸಿ ಕೆಲಸ ನಿರ್ವಹಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಸಫಾಯಿ ಕರ್ಮಚಾರಿ ಸಂಬಂಧಿಸಿದ ಸಭೆಯ …

ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ, ಮಂಗಳವಾರ ಸಂಜೆ ವೇಳೆಗೆ ದಿಢೀರನೇ ಮಳೆಯಾಗಿದ್ದು, …

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ. ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿತು. ನೇತ್ರಾವತಿ ಸ್ನಾನಘಟ್ಟದ …

Dharmasthala case PAN card torn blouse found excavation continues

ಧರ್ಮಸ್ಥಳ : ಸೋಮವಾರ ನಡೆದ ಉತ್ಖನನ ವೇಳೆ ಸುಮಾರು 100 ಮೂಳೆಗಳು ಮತ್ತು ತಲೆಬುರುಡೆ ಪತ್ತೆಯಾಗಿದ್ದವು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಆರನೇ ದಿನದಲ್ಲಿ ಈ ಅವಶೇಷಗಳು ಪತ್ತೆಯಾಗಿದ್ದು, ತಲೆಬುರುಡೆ, ಬೆನ್ನುಮೂಳೆಯ ಮೂಳೆಗಳು ಸೇರಿದಂತೆ …

ಬೆಂಗಳೂರು : ಬಿಬಿಎಂಪಿಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭರ್ಜರಿ ರೋಡ್ ಶೋ ನಡೆಸಲು ಮುಂದಾಗಿದೆ. ಬಿಜೆಪಿ ಅರ್ಧ ಕಿ.ಮೀ ರೋಡ್ ಶೋ …

ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ. ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ …

error: Content is protected !!