Mysore
25
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

bus strike

ಬೆಂಗಳೂರು: ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾರ ರಾಜ್ಯದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. …

ಕಪ್ಪು ಎಂಬುದು ತಪ್ಪು ಎಂದು ನಂಬಿ ಕೆಟ್ಟವರು ಮನುಷ್ಯರು. ನಿಸರ್ಗಕ್ಕೆ ಕಪ್ಪು ಬಣ್ಣದ ಬಗ್ಗೆ ಅಪಾರ ಪ್ರೀತಿ. ಅದು ತನ್ನ ಔಷಧಿಯ ಗುಣಗಳನ್ನೆಲ್ಲಾ ಕಪ್ಪು ಭತ್ತದ ತಳಿಗಳಿಗೆ ತುಂಬಿ ಅವನ್ನು ಅನನ್ಯಗೊಳಿಸಿದೆ. ಸಾಮಾನ್ಯವಾಗಿ ಭತ್ತದ ಪೈರು ಹಸಿರು ಮತ್ತು ತೆನೆಯ ಬಣ್ಣ …

ಹಿಂದಿನ ಕಾಲದಲ್ಲಿ ಹೇರಳವಾಗಿ ಎಲ್ಲಾ ಕಡೆ ಲಭ್ಯವಿದ್ದ ಮತ್ತು ಎಲ್ಲಾ ಜನರು ತಮ್ಮ ಆಹಾರದಲ್ಲಿ ಬಳಸುತ್ತಿದ್ದ ಸಿರಿಧಾನ್ಯಗಳು ಇಂದು ಹುಡುಕಿದರೂ ನಮ್ಮ ಕಣ್ಣಿಗೆ ಕಾಣುವುದು ಅಪರೂಪ. ಕರ್ನಾಟಕದಲ್ಲಿ ವರ್ಷಕ್ಕೊಮ್ಮೆ ಯಾವುದೋ ಒಂದು ನಿರ್ದಿಷ್ಟ ಸ್ಥಳದಲ್ಲಿ ನಡೆಯುವ ಸಿರಿಧಾನ್ಯಗಳ ಮೇಳದಂತಹ ವಿಶೇಷ ಸಂದರ್ಭದಲ್ಲಿ …

high court

ತಮ್ಮ ಮನೆಕೆಲಸದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಿತಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾ ಲಯದ ಈ ತೀರ್ಪು ಜನರ ವಿಶ್ವಾಸಾರ್ಹತೆ ಹೆಚ್ಚಿಸಿಕೊಳ್ಳುವ ಮೈಲಿಗಲ್ಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಲೋಕಸಭಾ …

s m krishna

ಬೆಂಗಳೂರು ಡೈರಿ  ಮೂವತ್ಮೂರು ವರ್ಷಗಳ ಹಿಂದೆ ಕರ್ನಾಟಕದ ರಾಜಕಾರಣದಲ್ಲಿ ನಡೆದ ಆ ವಿಸ್ಮಯ ಮತ್ತೆ ಮರುಕಳಿಸಲಿದೆಯೇ? ಇಂತಹದೊಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ರಾಜ್ಯ ರಾಜಕಾರಣವನ್ನು ಗಮನಿಸಿದರೆ ಅದು ಅಸಾಧ್ಯ ಅನ್ನಿಸುತ್ತದೆ. ಅಂದ ಹಾಗೆ ಮೂವತ್ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದ ಒಬ್ಬ ನಾಯಕ …

ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ಕಡತಗಳು; ಸಾರ್ವಜನಿಕರ ಅಲೆದಾಟ ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕಡತಗಳ ವಿಲೇವಾರಿ ವಿಳಂಬವಾಗುತ್ತಿದೆ ಎಂಬ ದೂರಿನ ಮೇರೆಗೆ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವಲಯ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು. ಇದರಿಂದ …

ಲಕ್ಷಿ ಕಾಂತ್ ಕೊಮಾರಪ್ಪ ಮಳೆಯ ನಡುವೆ ರೈತರಿಗೆ ಮತ್ತೊಂದು ಸಂಕಷ್ಟ; ಕೃಷಿ ಚಟುವಟಿಕೆಗಳಿಗೆ ತೊಡಕು ಸೋಮವಾರಪೇಟೆ: ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಯ ನಡುವೆ ರೈತರ ಬದುಕಿಗೆ ಮತ್ತೊಂದು ಸಂಕಷ್ಟದ ಎದುರಾಗಿದ್ದು, ತಾಲ್ಲೂಕು ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಮಳೆಯ ಜೊತೆಗೆ …

ಭೇರ್ಯ ಮಹೇಶ್ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ವ್ಯಾಪಕವಾಗಿ ಗಾಂಜಾ ಮಾರಾಟ ದಂಧೆ ನಡೆಯುತ್ತಿದ್ದು ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಹಲ ವಾರು ಬಾರಿ ಗಾಂಜಾ ಗಿರಾಕಿಗಳನ್ನು ಬಂಧಿಸಿದರೂ ಜೈಲಿಂದ ವಾಪಸ್ ಬಂದು ಮತ್ತೆ ದಂಧೆಯಲ್ಲಿ ತೊಡಗಿಸಿ …

ಪ್ರಶಾಂತ್ ಎಸ್. ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಾಲಿಕೆ ಅಽಕಾರಿಗಳು ಪ್ರಚಾರಕ್ಕೆ ಸೀಮಿತವಾಯ್ತೆ ಸ್ವಚ್ಛ ಭಾರತ್ ಅಭಿಯಾನ ಮೈಸೂರು: ಸಣ್ಣ ಪ್ರಮಾಣದಲ್ಲಿ ಮಳೆ ಬಂದರೆ ಸಾಕು ತೊಣಚಿಕೊಪ್ಪಲು (ಟಿ.ಕೆ.ಲೇಔಟ್) ಬಡಾವಣೆಯ ವಾರ್ಡ್ ನಂ ೪೩ ಮತ್ತು ೪೪ರ ನಿವಾಸಿ ಗಳು …

ಡಾ.ರವೀಶ್ ಬಿ.ಎನ್. ಭಾರತದಲ್ಲಿ ಮಾದಕ ವ್ಯಸನವು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ನಗರ ಮತ್ತು ಗ್ರಾಮೀಣ ಜನರ ಮೇಲೆ ಪರಿಣಾಮ ಬೀರುತ್ತದೆ. ಮಾದಕ ವ್ಯಸನವು ಕೇವಲ ವೈಯಕ್ತಿಕ ಸಮಸ್ಯೆಯಲ್ಲ; ಇದು ಕುಟುಂಬಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುವ ಸಾಮಾಜಿಕ ಸಮಸ್ಯೆಯಾಗಿದೆ. ಮಾದಕ …

error: Content is protected !!