Mysore
24
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Boating resumes at Hogenakkal Falls

ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ ಮತ್ತೆ ಪ್ರಾರಂಭವಾಗಿದೆ. ರಾಜ್ಯದ ಜಲಾನಯನ ಪ್ರದೇಶದಲ್ಲಿ ಮಳೆಯ ಪರಿಣಾಮವಾಗಿ ಕಾವೇರಿ ನದಿಯಲ್ಲಿ ನೀರಿನ …

H C mahadevappa

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು …

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …

ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ …

ಮೇಲುಕೋಟೆ : ಚಲುವನಾರಾಯಣಸ್ವಾಮಿ ದಾಸೋಹ ಭವನದ ನಿರ್ವಹಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾನ ಮಾಡಿದರು. ಮೇಲುಕೋಟೆಯ ದಾಸೋಹ ಭವನಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಲ್ಲೇ ತಯಾರಿಸಿದ ಪ್ರಸಾದವನ್ನು ಸ್ವೀಕರಿಸಿ ವ್ಯವಸ್ಥೆಯ …

ಸಿದ್ದಾಪುರ : ಕಾಡಾನೆಯೊಂದು ಶನಿವಾರ ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಕಾಡಾನೆ ಹಾವಳಿಯಿಂದ ಚನ್ನಂಗಿಚಕ್ಕ ರೇಷ್ಮೆ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ. ಕಾವೇರಿ …

Gatepass for the person who was brought in to be the abbot

ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ ಜಿಲ್ಲೆ ಸಹಪುರ ಗ್ರಾಮದ ನಿಜಲಿಂಗ ಸ್ವಾಮೀಜಿ ಎಂಬ ಹೆಸರಿನ ಸ್ವಾಮೀಜಿಯವರನ್ನು ಕರೆತರಲಾಗಿತ್ತು. ಆದರೆ …

king cobra rescue

ನಾಪೋಕ್ಲು : ಸಮೀಪದ ಕೊಳಕೇರಿ ಗ್ರಾಮದ ತೋಟವೊಂದರಲ್ಲಿ ಕಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡುವಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬೆಳೆಗಾರ ಕನ್ನಂಭೀರ ಪವನ್ ಪೂವಯ್ಯ ಎಂಬವರ …

ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು ಎಂದು ಸಿಐಟಿಯು ರಾಜ್ಯ ಘಟಕ ಅಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು. ನಗರದ ಎಸ್.ಬಿ.ಸಮುದಾಯ ಭವನದಲ್ಲಿ …

error: Content is protected !!