Mysore
25
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಕರ್ನಾಟಕದಲ್ಲಿ ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳು/ಕೆರೆಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿವಾಗಿ ಬಫರ್ ಝೋನ್ ನಿಯಮಾವಳಿಗಳ ತಿದ್ದುಪಡಿ ಪ್ರಸ್ತಾಪಿಸಲಾಗಿದೆ ಎಂದು ಕರ್ನಾಟಕ ಕೆರೆ ಸಂರಕ್ಷಣಾ ಮತ್ತು ಅಭಿವೃದ್ದಿ ಪ್ರಾಧಿಕಾರ ತಿಳಿಸಿದೆ. ಕೆರೆ ಮತ್ತು ಕಾಲುವೆ ಬಫರ್ ತಿದ್ದುಪಡಿ ಪ್ರಸ್ತಾವನೆಯ ಕುರಿತು ಹೇಳಿಕೆ …

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್‌ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸರ …

ಕೆ.ಆರ್.ಪೇಟೆ : ದಲಿತರನ್ನು ಕಾಂಗ್ರೆಸ್ ಪಕ್ಷದವರು ಕೇವಲ ಓಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳಬೇಡಿ. ದಲಿತರಿಗೆ ಪುರಸಭೆ ಸೇರಿದಂತೆ ಅವಕಾಶ ಇರುವ ಕಡೆಗಳಲ್ಲಿ ಅಧಿಕಾರ ಕೊಡಿ ಎಂದು ಪುರಸಭೆ ಸದಸ್ಯ ಡಿ.ಪ್ರೇಮ್ ಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರನ್ನು …

ಗುಂಡ್ಲುಪೇಟೆ : ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲ್ಲೂಕಿನ ಹಂಗಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ 7:30 ರ ಸಮಯದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವಿಗೀಡಾಗಿದ್ದಾರೆ. ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಸಂಜಯ್ (20) ಸಾವಿಗೀಡಾದವರು. …

ಹನೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಬೆಂಕಿಯನ್ನು ಯಾವ ರೀತಿ ಹತೋಟಿಗೆ ತರಬೇಕು ಎಂಬುದರ ಬಗ್ಗೆ ಗೃಹರಕ್ಷಕ ದಳದ ಸಿಬ್ಬಂದಿಗೆ ಅಗ್ನಿಶಾಮಕ ಠಾಣಾ ವತಿಯಿಂದ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ನೀಡಲಾಯಿತು. ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್ ಮಾತನಾಡಿ, ಆಕಸ್ಮಿಕವಾಗಿ ಅಗ್ನಿ …

ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ …

h c mahadevappa reaction on nikhil kumaraswamy statement

ಮಂಡ್ಯ: ಕೆಆರ್‌ಎಸ್‌ ಜಲಾಶಯಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್‌ ಅಡಿಗಲ್ಲು ಹಾಕಿದ್ದರು. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯವಿಲ್ಲ. …

ನಾಗ್ಪುರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಇಂದು ಬೆಳಿಗ್ಗೆಯೇ ಬೆದರಿಕೆ ಕರೆ ಬಂದಿದ್ದು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ …

Uttar Pradesh | Vehicle falls into canal: 11 people dead

ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ 11 ಮಂದಿ ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ಸಾವುನೋವುಗಳಿಗೆ …

Operation Akhal Three more terrorists killed

ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಆಪರೇಷನ್‌ ಅಖಾಲ್‌ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ …

error: Content is protected !!