Mysore
27
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯ ತಾಲೂಕು ಗುನ್ನಾಯಕನಹಳ್ಳಿ ಗ್ರಾಮದ ನರ್ಸಿಂಗ್ ವಿದ್ಯಾರ್ಥಿನಿ ನಿಶ್ಕಲ(21) ಆತ್ಮಹತ್ಯೆ ಮಾಡಿಕೊಂಡವರು. ಕೇವಲ ಹತ್ತು ದಿನಗಳ ಅಂತರದಲ್ಲೇ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. …

Dharmastala

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಯುತ್ತಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷಗಳ ಹಿಂದೆ ನಡೆದಿರುವ ಹುಡುಗಿಯ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ದಾಖಲಿಸಲು ಮತ್ತು ತನಿಖಾ ತಂಡಕ್ಕೆ ನಿರ್ಣಾಯಕ ಸಾಕ್ಷ್ಯವನ್ನು ಸಲ್ಲಿಸಲು ಶನಿವಾರ ಸಂಜೆ …

ಮೈಸೂರು : ಮಾದಕ ವಸ್ತು ಸೇವನೆ ಪರೀಕ್ಷೆಗೆ ಒಳಪಟ್ಟವರಲ್ಲಿ 189 ಮಂದಿ ಸೇವನೆ ಮಾಡಿದ್ದಾರೆ ಎಂದು ದೃಢಪಟ್ಟು ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿದರು. ಮಾದಕ ವಸ್ತು ಕಾರ್ಯಾಚರಣೆ ಸಂಬಂಧ ಮೈಸೂರು ನಗರದಲ್ಲಿ 541 ಮಂದಿ …

Rain Intensifies; Red Alert Issued

ಬೆಂಗಳೂರು : ಆಗಸ್ಟ್‌ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್​ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾಧಾರಣ …

Suhas Shetty murder case: NIA raids 18 locations across the state.

ಹೊಸದಿಲ್ಲಿ : ಸುಹಾಸ್ ಶೆಟ್ಟಿಯನ್ನು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎನ್‌ಐಎ, ಕಳೆದ ಮೇ ತಿಂಗಳಲ್ಲಿ ಮಂಗಳೂರು …

Mandya | Villagers protest against patchwork on the bridge.

ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ …

Women must be liberated from rituals and superstitions: Actress Akshata Pandavapura expresses her opinion.

ಮಂಡ್ಯ : ಹೆಣ್ಣು ಮಕ್ಕಳನ್ನು ಮಾಡೆಲ್‌ ರೀತಿ ಸಮಾಜದಲ್ಲಿ ಮಾಡಿಬಿಟ್ಟಿರುವುದರಿಂದ ಅದನ್ನು ಬದಲಾಯಿಸಿ ಅವಳಿಗೂ ಸ್ವಾತಂತ್ರ್ಯ ನೀಡಿ ಆಚರಣೆ ಮತ್ತು ಮೌಢ್ಯತೆಯಿಂದ ಹೊರಗೆ ಬರುವಂತೆ ಮಾಡಬೇಕಿದೆ ಎಂದು ನಟಿ ಅಕ್ಷತಾ ಪಾಂಡವಪುರ ಹೇಳಿದರು. ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಸೆಂಟರ್ ಆಫ್ ಇಂಡಿಯನ್ …

Hogenakkal Falls | Protest demanding permission to operate coracle rides.

ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ. ಹೊಗೇನಕಲ್ ಫಾಲ್ಸ್‌ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ …

Illegal ration distribution: One person arrested.

ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ. ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ …

Minister N. Cheluvarayaswamy instructs action against officials harassing for bribes.

ಮಂಡ್ಯ : ಜನಸಾಮಾನ್ಯರನ್ನು ಲಂಚಕ್ಕೆ ಪೀಡಿಸುವ ಅಧಿಕಾರಿಗಳು, ಸಿಬ್ಬಂದಿಯನ್ನು ಒಂದು ಕ್ಷಣವೂ ಇಟ್ಟುಕೊಳ್ಳಬೇಡಿ. ಇದರಿಂದ ನಮಗೂ, ಸರ್ಕಾರಕ್ಕೂ ಕೆಟ್ಟ ಹೆಸರು. ಕೂಡಲೇ ಅಂತಹವರ ವಿರುದ್ಧ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು. ಇದು ಜನರನ್ನು ಪೀಡಿಸುವವರಿಗೆ ಎಚ್ಚರಿಕೆ ಗಂಟೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ …

error: Content is protected !!