Mysore
28
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Dharmasthala Case | Inspector threatened the complainant: Allegation by lawyers

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ …

prajwal revanna pleaded tearfully in court

ಬೆಂಗಳೂರು : ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆಯಿತು. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನು ಕೆಲ ಪ್ರಶ್ನೆಗಳನ್ನು …

Massive protest rally against voter fraud on August 5: Minister N. Cheluvarayaswamy.

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು. ಶನಿವಾರದಂದು ಜಿಲ್ಲಾ ಪ್ರೆಸ್ …

All elephants arriving for Mysuru Dasara are healthy: DCF Prabhugowda provides information.

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವ ಎಲ್ಲಾ ಆನೆಗಳು ಆರೋಗ್ಯವಾಗಿವೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಗಸ್ಟ್ 4ರಂದು ಗಜಪಯಣ ಹಿನ್ನೆಲೆಯಲ್ಲಿ ಗಜಪಯಣ ಸ್ವಾಗತಕ್ಕೆ ಸಿದ್ಧತೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ …

ಬೆಂಗಳೂರು : ಕೆ.ಆರ್‌ ನಗರ ಮೂಲದ ಮನೆಕೆಲಸದಾಕೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಆದೇಶ ಹೊರಡಿಸಿದ್ದಾರೆ. ಈ …

Army operation in Jammu and Kashmir: Two militants killed.

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಏಪ್ರಿಲ್.‌22ರಂದು ಪಹಲ್ಗಾಮ್‌ ದಾಳಿ ನಡೆಸಿದ ಮೂವರು …

A pigeon that came from Delhi to Kokrebellur in Mandya.

ಅಣ್ಣೂರು ಸತೀಶ್ ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್‌ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್‌ಗಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿ ಪಾರಿವಾಳವನ್ನು ಖರೀದಿಸುವವರಿದ್ದಾರೆ. ಇದೀಗ ಇಂತಹದ್ದೇ ಒಂದು ರೇಸ್‌ನಲ್ಲಿ …

"There has been malpractice in the voter list across the entire nation

ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ …

State police have failed in detecting criminal cases: BJP spokesperson M.G. Mahesh

ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ …

Congress party is the mastermind behind electoral malpractice: M.G. Mahesh

ಮೈಸೂರು: ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಇತ್ತೀಚಿನ ವರ್ತನೆ ನೋಡಿದರೆ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ ಎಂದು …

error: Content is protected !!