Mysore
28
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

N Cheluvarayaswamy

ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು‌ ಕೊಟ್ಟಿದ್ದೇವೆ‌ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ. …

Massive protest rally against voter fraud on August 5: Agriculture Minister N. Cheluvarayaswamy

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

by vijayendra

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಲೋಕಸಭಾ …

pm narendra modi (1)

ಉತ್ತರ ಪ್ರದೇಶ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಕಾಂಗ್ರೆಸ್‌ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ …

rahulgandhi

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಕಾನೂನು ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು …

prjwal revanna

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ. ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಲಾಗಿದೆ. ಆತ ಒಬ್ಬ ಸಂಸದನಾಗಿ ಇಂತಹ ನೀಚ …

ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ ನಡೆದಿದೆ. ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ …

pm naredra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ …

kr hospetal panindra

ಮೈಸೂರು: ಉಪಲೋಕಾಯುಕ್ತ ಫಣೀಂದ್ರ ಅವರಿಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿದ ಫಣೀಂದ್ರ ಅವರು, ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಎಕ್ಸರೇ ಸ್ಕ್ಯಾನಿಂಗ್‌, ರಕ್ತ ಪರೀಕ್ಷೆ ವೈದ್ಯರ ಬಗ್ಗೆಯೂ ವಿಚಾರಿಸಿದರು. ಆಸ್ಪತ್ರೆಯಲ್ಲಿ …

Dharmasthala case PAN card torn blouse found excavation continues

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ದಫನ್‌ ಆದ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಲಾಗಿರುವ ಶವಗಳ ದಫನ್‌ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದು, ಧರ್ಮಸ್ಥಳ, …

error: Content is protected !!