ಟಿ.ಎ.ಸಾದಿಕ್ ಪಾಷಾ ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. …
ಟಿ.ಎ.ಸಾದಿಕ್ ಪಾಷಾ ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. …
ರಾಜ್ಯದ ಅನೇಕ ಧೀಮಂತ ನಾಯಕರಂತೆ ಉತ್ತಮ ವ್ಯಕ್ತಿತ್ವದ, ಸರಳತೆಯ ರಾಜಕಾರಣಿಯಾಗಿ, ಯಾವಾಗಲೂ ಜನರ ಮಧ್ಯೆ ಒಡನಾಡುವ ಹಾಗೂ ರಾಜಕೀಯ ಚತುರರಲ್ಲಿ ಒಬ್ಬರಾಗಿದ್ದಾರೆ ಮಾಜಿ ಉಪ ಮುಖ್ಯಮಂತ್ರಿಗಳು, ಮಾಜಿ ಐಟಿ ಬಿಟಿ ಸಚಿವರು ಹಾಗೂ ಹಾಲಿ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್. ವಿಲಾಸಿ …
ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ …
ವೀರನಹೊಸಹಳ್ಳಿ : ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ನಾಗಪುರ ಹಾಡಿಯಲ್ಲಿ ಹುಲಿ ದಾಳಿಗೆ ಬಲಿಯಾಗಿದ್ದ ಹರೀಶ್ ಮನೆಗೆ ಭೇಟಿ …
ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ. ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ …
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …
ಬೆಂಗಳೂರು : ವಿಶ್ವ ಕ್ವಾಂಟಮ್ ಭೂಪಟದಲ್ಲಿ ವಿಶಿಷ್ಟ ಮೈಲುಗಲ್ಲು ನೆಡುವಲ್ಲಿ "ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ - 2025" ಯಶಸ್ವಿಯಾಗಿದೆ. ಪ್ರಥಮ ಆವೃತ್ತಿಯ ಯಶಸ್ಸು ಹಾಗೂ ಪರಿಣಾಮಗಳನ್ನು ಕಂಡು, ಮುಂದಿನ ವರ್ಷಗಳಲ್ಲಿ ಈ ಸಮಾವೇಶವನ್ನು ವಾರ್ಷಿಕ ಕಾರ್ಯಕ್ರಮವಾಗಿ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ …
ಬೆಂಗಳೂರು : ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಬಹುಶಃ ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ. ಈ …
ಹನೂರು : ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಶ್ರೀ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಚಿಕಿತ್ಸೆ ಪಡೆದುಕೊಂಡ ಸಂತ್ರಸ್ಥರು, ಬಾಧಿತ ಕುಟುಂಬಗಳವರು ತಮ್ಮ ಭವಿಷ್ಯದ ಭದ್ರತೆಗೆ ಸರ್ಕಾರಿ ನೌಕರಿಯನ್ನು ನೀಡಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿ …