Mysore
23
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Drought in 9 districts of interior due to lack of rain

ಬೆಂಗಳೂರು: ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಂತೆ ಇರುವ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿವೃಷ್ಟಿ ಉಂಟಾಗಿದ್ದರೆ, ಒಳನಾಡಿನ ಒಂಭತ್ತು ಜಿಲ್ಲೆಗಳ 74 ತಾಲ್ಲೂಕುಗಳ 338 ಹೋಬಳಿಗಳಲ್ಲಿ ಮಳೆ ಕೊರತೆಯಾಗಿ ಅನಾವೃಷ್ಟಿಯಾಗಿದೆ. ಜೂನ್-ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸುವ ಆತಂಕ …

Mysore Zoo entry fee hike from tomorrow

ಮೈಸೂರು: ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೃಗಾಲಯದ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಹೇಳಿದ್ದಾರೆ. ನಾಳೆಯಿಂದ ಮೈಸೂರು ಮೃಗಾಲಯದ …

cm siddaramiha

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Malengao mosque blast case

ಮುಂಬೈ: ದೇಶದ ಗಮನ ಸೆಳೆದಿದ್ದ 2008ರ ಸೆಪ್ಟೆಂಬರ್. 29 ರಂದು ಮಹಾರಾಷ್ಟ್ರದ ಮಾಲೇಗಾಂವ್‍ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 17 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನಂತರ ಕಿಕ್ಕಿರಿದು …

ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು. ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ, ಕಣ್ಣಿನ ತಪಾಸಣೆ ಶಿಬಿರ, ಆರೋಗ್ಯ ಶಿಬಿರ, ರಕ್ತದಾನ …

Nameplate named after Srinivas Prasad unveiled on railway flyover

ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್‌ ಪ್ರಸಾದ್‌ ಹೆಸರಿನ ನಾಮಫಲಕವನ್ನು ಶಾಸಕ ದರ್ಶನ್‌ ಧ್ರುವನಾರಾಯಣ್‌ ಹಾಗೂ ಪ್ರಸಾದ್‌ ಪುತ್ರಿ ಪ್ರತಿಮಾ …

G Parameshwara

ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್‌ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳನ್ನು ಮಾಡುವುದು ಯಾತಕ್ಕೆ? …

dharmasthala

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. …

Mysore Dasara Festival

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಆಗಸ್ಟ್.‌4ರಂದು ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಕಾವಾಡಿಗರು ಹಾಗೂ ಮಾವುತರ ಕುಟುಂಬಸ್ಥರು ತಂಗಲು …

dharmastal case

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಮತ್ತೆ 9 ಮಂದಿ ಪೊಲೀಸ್‌ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಂಬಂಧಿಸಿದಂತೆ ಮೂವರು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ 20 …

error: Content is protected !!