Mysore
22
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Mysore Lokayukta visits Rayanakere Lake

ಮೈಸೂರು: ರಾಯನಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಚ್.ಡಿ.ಕೋಟೆ ರಸ್ತೆಯಲ್ಲಿರುವ ರಾಯನಕೆರೆ ನೀರು ಸಂಸ್ಕರಣಾ ಘಟಕದ ಉತ್ತಮ ನಿರ್ವಹಣೆಯ ಬಗ್ಗೆ ಪ್ರಶಂಸೆ …

rainy days

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ …

Dharmasthala case PAN card torn blouse found excavation continues

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅನಾಮಧೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು …

pruthvi ambaar kothalavadi kannada movie updates

ಪೃಥ್ವಿ ಅಂಬಾರ್‌ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ಇದುವರೆಗೂ ಅವರು ಹೆಚ್ಚಾಗಿ ನಟಿಸಿರುವುದು ಸಾಫ್ಟ್ ಪಾತ್ರಗಳಿಂದಲೇ. ಈಗ ಇದೇ ಮೊದಲ ಬಾರಿಗೆ ‘ಕೊತ್ತಲವಾಡಿ’ ಚಿತ್ರದಲ್ಲಿ ಅವರು ಹಳ್ಳಿಯ ಯುವಕನಾಗಿಯಷ್ಟೇ ಅಲ್ಲ, rough and tough ಎನ್ನುವಂತಹ ಪಾತ್ರದಲ್ಲಿ …

hulibeera kannada movie Update

ಈ ಹಿಂದೆ ಕೃಷ್ಣ ಅಭಿನಯದಲ್ಲಿ ‘ಮದರಂಗಿ’ ಚಿತ್ರವನ್ನು ನಿರ್ದೇಶಿಸಿದ್ದ ಮಲ್ಲಿಕಾರ್ಜುನ ಮುತ್ತಲಗೇರಿ, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಹುಲಿಬೀರ’ ಎಂಬ ಉತ್ತರ ಕರ್ನಾಟಕದ ಸೊಗಡಿನ ಕಥೆಯೊಂದಿಗೆ ವಾಪಸ್ಸಾಗಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ‘ರೂರಲ್‍ ಸ್ಟಾರ್’ …

Public Cooperation is Essential for Building a Corruption-Free Society: K.N. Phaneendra

ಮೈಸೂರು : ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಭ್ರಷ್ಟಚಾರ ನಡೆಯುತ್ತಲೇ ಇರುತ್ತದೆ ಎಂದು ಉಪ ಲೋಕಾಯುಕ್ತ ಕೆ .ಎನ್ ಫಣೀಂದ್ರ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೂರುಗಳ ವಿಚಾರಣೆ ಹಾಗೂ …

ಓದುಗರ ಪತ್ರ

ಮಾನವ ಘನತೆಗೆ ಕುಂದು! ಹಳ್ಳಿಪಟ್ಟಣಗಳ ಕೆಲಕಡೆ ಶೌಚಗುಂಡಿ ಒಳಚರಂಡಿಗಳನು ನಮ್ಮ ಸಫಾಯಿ ಕರ್ಮಚಾರಿಗಳು ಕೈಯಿಂದಲೇ ಸ್ವಚ್ಛಮಾಡುವುದು ನೋವು ಸಂಕಟದ ಸಂಗತಿ ಮಾನವ ಘನತೆ ಕುಗ್ಗಿಸುವ ಅಮಾನವೀಯ ಪದ್ಧತಿ! ಇಂಥಲ್ಲಿ ಕಾನೂನು ಕಟ್ಟಳೆ ಸೋತಿರುವುದು ವಿಪರ್ಯಾಸ! ಆಧುನಿಕತೆಯ ಭರಾಟೆಯಲಿ ಕೈಬಳಕೆ ಚಾಲ್ತಿಯಲ್ಲಿರುವುದು ಯಂತ್ರನಾಗರಿಕತೆಗೆ …

ಓದುಗರ ಪತ್ರ

ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ, ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ೨೦೨೪-೨೫ನೇ ವಿತ್ತೀಯ ವರ್ಷದಲ್ಲಿ ದೇಶದ ಉಳಿದ ಎಲ್ಲಾ ರಾಜ್ಯಗಳನ್ನು ಮೀರಿಸಿದೆ ಎಂಬ ವಿಚಾರವನ್ನು ಲೋಕಸಭೆಯಲ್ಲಿ ಮಂಡಿಸಲಾಗಿರುವ ಕೇಂದ್ರ ಹಣಕಾಸು ಇಲಾಖೆಯ ಅಂಕಿ …

ಓದುಗರ ಪತ್ರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಹಾರಂಗಿ ಜಲಾಶಯ, ಹೇಮಾವತಿ ಜಲಾಶಯ, ಕಬಿನಿ ಜಲಾಶಯ ಹಾಗೂ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ತುಂಬಿದ್ದರೂ ಸರ್ಕಾರ ಇನ್ನೂ ಕೆರೆ ಕಟ್ಟೆಗಳನ್ನು ತುಂಬಿಸದೇ ಇರುವುದು ಸರಿಯಾದ ಕ್ರಮವಲ್ಲ. ರೈತರ ಅತಿ ಮುಖ್ಯವಾದ ಬೇಡಿಕೆ ಎಂದರೆ ಕೆರೆ …

ಓದುಗರ ಪತ್ರ

ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ ಸಂಗತಿ. ಈ ಕೃತ್ಯದಲ್ಲಿ ತೊಡಗಿದ್ದ ೮ ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. …

error: Content is protected !!