Mysore
23
overcast clouds

Social Media

ಬುಧವಾರ, 29 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ           ದಿ ರೆಸಿಸ್ಟೆನ್ಸ್‌ ಫ್ರಂಟ್‌ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ. ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು …

su from so

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. …

indian army

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಇನ್ನು …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.‌1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆ.ಆರ್‌.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ …

amaranath

ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್‌, ಬಲ್ತಾಲ್‌ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ. …

dharmastal case

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ. ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು …

kodagu falldown trees

ಕೊಡಗು: ಜಿಲ್ಲೆಯಾದ್ಯಂತ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಗಾಳಿಯಿಂದ ಮಡಿಕೇರಿ ಚೆಟ್ಟಳ್ಳಿ ರಸ್ತೆಯ ಅಬ್ಯಾಲ ಬಳಿ ಇಂದು ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ …

ಮಡಿಕೇರಿ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೂ ಬೀದಿ ನಾಯಿಗಳಿಂದ ತೀವ್ರ ಕಿರಿ ಕಿರಿ ಉಂಟಾಗುತ್ತಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ನಾಯಿಗಳು ತೀವ್ರ ತೊಂದರೆ ಕೊಡುತ್ತಿವೆ. ರಸ್ತೆ ಬಳಿ ನಿಲ್ಲಿಸುವ ವಾಹನಗಳ …

ಓದುಗರ ಪತ್ರ

ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಕೈಗಾರಿಕೆ ಸ್ಥಾಪಿಸುವ ಮೂಲಕ ಯುವ ಜನತೆಗೆ ಉದ್ಯೋಗ ಕಲ್ಪಿಸಬೇಕು ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣನವರು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರಿಗೆ ಮನವಿ ಮಾಡಿದ್ದಾರೆ ಎಂದು ದಿನ ಪತ್ರಿಕೆಗಳಲ್ಲಿ ವರದಿಯಾಗಿದೆ. ಇದು ಸ್ವಾಗತಾರ್ಹ …

ಓದುಗರ ಪತ್ರ

ನಂದಿನಿ ‘ಸಮೃದ್ಧಿ’ ಹಾಲನ್ನು ಒಂದು ತಿಂಗಳು ಪ್ರಮೋಷನ್‌ಗಾಗಿ ಅರ್ಧ ಲೀ.ಗೆ ೨೫ ರೂ.ನಂತೆ ಸರಬರಾಜು ಮಾಡುತ್ತಿದ್ದರು. ಹಾಲು ಗಟ್ಟಿಯಾಗಿತ್ತು. ಒಳ್ಳೆ ಕೆನೆಗಟ್ಟುತ್ತಿತ್ತು. ಬೆಣ್ಣೆಯೂ ಚೆನ್ನಾಗಿ ಬರುತ್ತಿತ್ತು. ಇದೀಗ ಕಳೆದ ಒಂದು ವಾರದಿಂದ ೩ ರೂ. ದರ ಹೆಚ್ಚಿಸಿ ಅರ್ಧ ಲೀ.ಗೆ ೨೭ …

error: Content is protected !!