Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Veerabhadreshwara Swamy chariot festival held on a grand scale

ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್‌ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. …

Darshan fans troll: Film Industry for Rights and Equality supports actress Ramya

ದರ್ಶನ್‍ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಮ್ಯಾ ಪರವಾಗಿ ಪ್ರಥಮ್‍ ಹೊರತುಪಡಿಸಿದರೆ, ಮಿಕ್ಕಂತೆ ಯಾರೂ ಧ್ವನಿ ಎತ್ತಿರಲಿಲ್ಲ. ಇದೀಗ Film Industry for Rights and Equality (FIRE) ಸಂಸ್ಥೆಯು ಬೆಂಬಲಕ್ಕೆ ನಿಂತಿದ್ದು, ಮಹಿಳಾ ವಿರೋಧಿ ಟ್ರೋಲಿಂಗ್‍ ನಿಲ್ಲಿಸುವುದಕ್ಕೆ ಆಗ್ರಹಿಸುವುದರ ಜೊತೆಗೆ, ಈ …

Wild animal attack 3 acres of paddy crop destroyed

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ. ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ …

Priyanka Gandhi Vadra

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡಿದ್ದಾರೆ. ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ …

Insulting Women is What BJP Leaders Do: Minister Laxmi Hebbalkar's Sharp Attack

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. …

No Ban on Grazing Cattle in Forest Areas: Clarifies R. Narendra

ಹನೂರು: ತಮಿಳುನಾಡು ಹಸುಗಳನ್ನು ಹೊರತುಪಡಿಸಿ ನಮ್ಮ ಸ್ಥಳೀಯ ರೈತರ ಕುರಿ, ಮೇಕೆ, ಹಸು ಸೇರಿದಂತೆ ಇನ್ನಿತರ ಜಾನುವಾರುಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಮೇಯಿಸಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ನಿಟ್ಟಿನಲ್ಲಿ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಶಾಸಕ ಆರ್.ನರೇಂದ್ರ ಸ್ಪಷ್ಟಪಡಿಸಿದ್ದಾರೆ. …

Wife Murdered Over Suspected Infidelity: Husband Sentenced to Life Imprisonment

ಚಾಮರಾಜನಗರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ್ದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ. ಮುಡಿಗುಂಡ ಗ್ರಾಮದ ಕುಮಾರ್‌ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಸುಮಾರು 10 ವರ್ಷಗಳ …

_B Y Vijayendra

ಬೆಂಗಳೂರು: ಕರ್ತವ್ಯ ಲೋಪದ ಆರೋದಡಿ ಅಮಾನತುಗೊಂಡ ಬಳಿಕ ಇದೀಗ 5 ಮಂದಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. …

Special Pooja by Darshan Fans at Chamundi Hill

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳು ದೂರಾಗಲಿ ಎಂದು ಡಿಬಾಸ್‌ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು. ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕಿಡಿಗೇಡಿಗಳಿಂದ ನಡೆಯುತ್ತಿರುವ ಷಡ್ಯಂತ್ರಗಳು ಸಮಾನವಾಗಲಿ, ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳು ದೂರವಾಗಲಿ, ಚಾಮುಂಡೇಶ್ವರಿಯ …

ನವದೆಹಲಿ: ಮುಂಗಾರು ಮಳೆ ದೇಶದ ಹಲವೆಡೆ ಅಬ್ಬರಿಸುತ್ತಿದೆ. ಈ ಸಂತಸದ ನಡುವೆಯೇ ಭಾರತ ಹವಾಮಾನ ಇಲಾಖೆ ಮಹತ್ವದ ಸಂಗತಿಯನ್ನು ತಿಳಿಸಿದೆ. ಮಾನ್ಸೂನ್ ಆರಂಭವಾದಾಗಿನಿಂದ ದೇಶದಲ್ಲಿ ಸಾಮಾನ್ಯಕ್ಕಿಂತ ಶೇ.7ರಷ್ಟು ಹೆಚ್ಚಿನ ಮಳೆಯಾಗಿದೆ. ರಾಜಸ್ಥಾನ, ಲಡಾಖ್, ನಾಗಾಲ್ಯಾಂಡ್, ಮಣಿಪುರ ಮತ್ತು ಸಿಕ್ಕಿಂನಲ್ಲಿ ಅತೀ ಹೆಚ್ಚು …

error: Content is protected !!