ಉತ್ರರ ಕನ್ನಡ: ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆ ಕಟ್ಟಿಬದ್ಧವಾಗಿ ದುಡಿಯುತ್ತಿರುವುದಾಗಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾರ್ಮಿಕ ಇಲಾಖೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು …
ಉತ್ರರ ಕನ್ನಡ: ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆ ಕಟ್ಟಿಬದ್ಧವಾಗಿ ದುಡಿಯುತ್ತಿರುವುದಾಗಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾರ್ಮಿಕ ಇಲಾಖೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು …
ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಅವರು ರಮ್ಯಾ ಪರ ನಿಂತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ …
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಶುರುವಾಗಿದೆ. ನಿನ್ನೆ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳಿಗೆ ಆಗಮಿಸಿರುವ …
ನವದೆಹಲಿ: ಆಪರೇಷನ್ ಮಹಾದೇವ್ ಮೂಲಕ ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾ ಹಾಗೂ ಇತರೆ …
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 3400ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಜನ …
ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ …
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್‌ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ. ನಟಿ ರಮ್ಯಾ ಪರ ಕೆಪಿಸಿಸಿ ಮಹಿಳಾ ಘಟಕ ನಿಂತಿದ್ದು, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್‌ಗೆ …
ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4.30ರ ಸುಮಾರಿಗೆ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ …