Mysore
26
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Dharmasthala Case sit investigation

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ‌ಅಸಹಜ ಸಾವಿನ ಪ್ರಕರಣದಲ್ಲಿ ಶವ ಹೂತಿರುವ ಜಾಗವನ್ನು ದೂರುದಾರ ಇಂದು ಬೆಳಿಗ್ಗೆ ವಿಶೇಷ ‌ತನಿಖಾ ತಂಡಕ್ಕೆ ತೋರಿಸಿದ್ದಾರೆ. ತನಿಖಾಧಿಕಾರಿ ಅನುಚೇತ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಲ್ಲಿ ದೂರುದಾರನನ್ನು ಸ್ಥಳಕ್ಕೆ ಕರೆದೊಯ್ಯಲಾಯಿತು. ಧರ್ಮಸ್ಥಳದ ನೇತ್ರಾವತಿ …

N Cheluvarayaswamy

ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು …

money fraud

ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ. ಜೆ.ಪಿ.ನಗರ ನಿವಾಸಿಯಾದ 73 ವರ್ಷದ …

The confluence of the Kaveri and Kapila at the Triveni Sangam

ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ …

Tiger spotted in Hanur

ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ …

MDMA case Peddlers arrested three teams formed

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ …

h c mahadevappa reaction on nikhil kumaraswamy statement

ಬೆಂಗಳೂರು : ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ.ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ …

Divya Deshmukh wins Women's Chess World Cup

ಹೊಸದಿಲ್ಲಿ : 19ರ ಹರೆಯ ದಿವ್ಯಾ ದೇಶಮುಖ್‌ ಅನುಭವಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಮಣಿಸುವ ಮೂಲಕ 2025ರ ಮಹಿಳಾ ಚೆಸ್‌ ವಿಶ್ವಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ ಫೈನಲ್‌ನಲ್ಲಿ ಚೆಸ್‌ ವಿಶ್ವಕಪ್‌ ಗೆದ್ದ ಮೊದಲ ಭಾರತೀಯ ಮಹಿಳಾ …

G Parameshwara

ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ …

Eshwar Khandre

ಯಾದಗಿರಿ : ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳ ಮೇಲೆ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

error: Content is protected !!