ಮಂಡ್ಯ : ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಮಂಡ್ಯ : ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಮದ್ದೂರು : "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ” ಎಂದು …
ಮೈಸೂರು : ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ …
ಮದ್ದೂರು : ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಕುಶಾಲನಗರ: ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸೀಗೆಹೊಸೂರು ಎಂಬ ಗ್ರಾಮದ ಬಸವರಾಜು ಎಂಬುವವರ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ …
ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …
ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್ …
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಕೇವಲ 22 ನಿಮಿಷಗಳಲ್ಲಿ …
ಬೆಂಗಳೂರು: ನಟಿ ರಮ್ಯಾ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಟೀಕೆಗಳ ಬಗ್ಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಜಾಲತಾಣದಲ್ಲಿ ಯಾರೇ ಆಗಲಿ ಮಹಿಳೆಯರ ಬಗ್ಗೆ ಕೀಳು ಮಟ್ಟದ ಪೋಸ್ಟ್‌ಗಳನ್ನು ಮಾಡುವವರ …
ಬೆಂಗಳೂರು: ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ. ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ …