Mysore
28
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

mysuru protest

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ …

ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ. ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ಬಾಡಿಗೆಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 35,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. …

vijay raghavendra

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್‍ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …

misa rashmika

ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, …

ಮೈಸೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಪಡಿಸಲಾಗಿದೆ. ಅಡಳಿತಾತ್ಮಕ …

ganja case

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ನಿನ್ನೆ ಮೈಸೂರು ನಗರದಾದ್ಯಂತ ದಿಢೀರ್‌ ಕಾರ್ಯಾಚರಣೆ ನಡೆದಿದ್ದು, ಪೊಲೀಸ್‌ ಕಮೀಷನರ್‌ ಸೀಮಾ ಲಾಟ್ಕರ್‌ ಅವರೇ ಖುದ್ದು ಫೀಲ್ಡ್‌ಗೆ ಇಳಿದಿದ್ದಾರೆ. ತಡರಾತ್ರಿ ಮಂಡಿ ಮೊಹಲ್ಲಾ …

cloth shop fire

ಟಿ.ನರಸೀಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ ಬೆಲೆಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿರುವ ಸೀನು ಫ್ಯಾಷನ್ ನಲ್ಲಿ ಈ ಘಟನೆ ನಡೆದಿದ್ದು,ಮಧ್ಯರಾತ್ರಿ ಅಂಗಡಿ ಧಗಧಗನೇ ಹೊತ್ತಿ ಉರಿದಿದೆ.ವಿಷಯ ತಿಳಿದುಸ್ಥಳಕ್ಕಾಗಮಿಸಿದ ಅಗ್ನಿಶಾಮಕ …

cm post nalwadi bio

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.‌ ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಗೌಡ ಎಂಬುವವರು, ನಾಲ್ವಡಿ ಕೃಷ್ಣರಾಜ ಒಡೆಯರ್ …

yoga abroad

ಭಾರತವು ತನ್ನ ಸಂಸ್ಕೃತಿ, ಸಂಪ್ರದಾಯ ಹಾಗೂ ವಿವಿಧತೆಯಲ್ಲಿ ಏಕತೆಯ ವೈಶಿಷ್ಟ್ಯದಿಂದ ಜಗತ್ತಿನ ಆಕರ್ಷಣೆಯ ದೇಶಗಳಲ್ಲಿ ಒಂದಾಗಿ ಹಲವು ಕೊಡುಗೆಗಳನ್ನು ಜಗತ್ತಿಗೆ ನೀಡಿದೆ. ಅದರಲ್ಲಿ ವಿಶೇಷವಾದದ್ದು ಎಂದರೆ ಯೋಗ. ಯೋಗವು ಮನುಷ್ಯನ ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವ ಮದ್ದಾಗಿದೆ. ಇದೀಗ ಯೋಗ ಭಾರತ …

error: Content is protected !!