ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ ಆವರಿಸಿಕೊಂಡು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿದ್ದರೂ ಅಮೂಲ್ಯವಾದ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ತೋರಿರುವ ಬೇಜವಾಬ್ದಾರಿಯಿಂದ ಪೆಟ್ರೋಲ್ …










