ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ …
ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ …
ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್‌ಲೈನ್‌ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್‌ಲೈನ್‌ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು …
ಮಂಡ್ಯ ನಗರಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ೨೦೧೨ರಲ್ಲಿ ರಾಜ್ಯ ಸರ್ಕಾರ ಹನ್ನೊಂದು ಹೊಸ ಬಸ್ಗಳನ್ನು ಖರೀದಿಸಿತು. ಕೆಲವು ಕಾಲ ನಗರ ಬಸ್ಗಳು ಕಾರ್ಯ ನಿರ್ವಹಿಸಿದವು. ಬಹುಶಃ ನಷ್ಟದಲ್ಲಿ ಇದ್ದ ಕಾರಣ ಈ ನಗರ ಸಾರಿಗೆ ಬಸ್ ಸೌಲಭ್ಯವನ್ನು …
ನವೀನ್ ಡಿಸೋಜ ಅ.೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಕೊಡಗಿನಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ ಮಡಿಕೇರಿ: ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕೈಗೊಳ್ಳಲು ಮುಂದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ವಿಶೇಷ …
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಪಾಲಿಗೆ ಅಗ್ರನಾಯಕ ಅನಿಸಿಕೊಂಡಿರುವ ಸಿದ್ದರಾಮಯ್ಯ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅಧಿಕಾರದ ಗದ್ದಿಗೆಯಿಂದ ಹೊರನಡೆದಿದ್ದು, ಇದೀಗ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಪ್ಪನ ನಾಯಕತ್ವದ ನೊಗ …
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆಯು ಆರಂಭಿಕ ದಿನಗಳಲ್ಲೇ ತೀವ್ರ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ಸ್ಪಷ್ಟತೆ ಸಿಗುವವರೆಗೆ ತಾವು ಅಧಿಕಾರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ …
ತುಮಕೂರು : 2013ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತೆ. ಬಹುಶಃ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಪಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ …
ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ಹುಬ್ಬಳ್ಳಿ, …