Mysore
29
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ISI-backed arms smuggling network busted: Five arrested

ಚಂಡೀಗಢ : ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಹ್ಯಾಂಡ್ಲರ್‌ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಅಮೃತಸರ ಪೊಲೀಸರು, ಐವರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ಆರೋಪಿಗಳಿಂದ ಎಕೆ ಸೈಗಾ 308 ಅಸಾಲ್ಟ್ …

dual language policy

ಮಂಡ್ಯ : ಶಿಕ್ಷಣದಲ್ಲಿ ದ್ವಿ ಭಾಷಾ ನೀತಿಯನ್ನ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿಶ್ರಾಂತ ಆಂಗ್ಲಬಾಷಾ ಪ್ರಾಧ್ಯಾಪಕಿ ಶ್ರೀದೇವಿ ಹೇಳಿದರು. ನಗರದ ಸ್ವರ್ಣಸಂದ್ರದ ಎಇಟಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭೂಮಿ ಬೆಳಗು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ …

MLA Udaya inaugurates houses built for civic workers

ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ …

Demand for job creation in Mysore district

ಮೈಸೂರು : ಜಾಗತಿಕ ಭಯೋತ್ಪಾದನೆಯನ್ನು ವಿಶ್ವದ ಎಲ್ಲ ವೇದಿಕೆಗಳಲ್ಲೂ ಖಂಡಿಸುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಂತರಿಕವಾಗಿ ದಲಿತರು, ಅಲ್ಪಸಂಖ್ಯಾತರ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಶಕ್ತಿಗಳಿಗೆ ಕುಮ್ಮಕ್ಕು ನೀಡುವಲ್ಲಿ ನಿರತವಾಗಿರುವುದು ವಿಪರ್ಯಾಸ ಎಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ …

Drug manufacturing unit

ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್‌ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ …

ravi d channannavar speech on competitive exams

ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ …

10 crore aid to MySugar factory

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ …

Stampede at Haridwar

ಡೆಹ್ರಡೂನ್ : ಹರಿದ್ವಾರದ ಮಾನಸಾದೇವಿ ದೇವಸ್ಥಾನದ ಮೆಟ್ಟಿಲು ಮಾರ್ಗದಲ್ಲಿ ಭಾರೀ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಈ ಘಟನೆ ಜನರಲ್ಲಿ ಹಠಾತ್ ಅವ್ಯವಸ್ಥೆ …

Cow dies in tiger attack

ಎಚ್.ಡಿ.ಕೋಟೆ : ತಾಲ್ಲೂಕಿನ ನಾಗರಹೊಳೆ ಮತ್ತು ವೀರನಹೊಸಳ್ಳಿ ಅರಣ್ಯ ವ್ಯಾಪ್ತಿಯ ಸೊಳ್ಳೇಪುರ ಗ್ರಾಮದ ರೈತ ಶೇಷ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಡೆದಿದೆ. ಗ್ರಾಮದ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬವರ ಜಮೀನು ಬಳಿ ಶೇಷ ಎಂಬವರ ಹಸು …

B Y Vijayendra

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತುಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ. ಬೆಂಗಳೂರು ಹೊರತುಪಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಸಗೊಬ್ಬರವನ್ನು ಪೂರೈಕೆ ಮಾಡದೆ ಅಭಾವ …

error: Content is protected !!