ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು …
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು …
ಬೆಂಗಳೂರು: ಉಚಿತ ವಿದ್ಯುತ್, ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಕೃಷಿ, ತೋಟಗಾರಿಕೆ, ರೈಷೆ ಹಾಗೂ ಪಶುಪಾಲನೆ ಇಲಾಖೆಗಳ ಮೂಲಕ ಸಹಾಯಧನ, ರಿಯಾಯಿತಿ ನೀಡುವ ಹಲವು ಯೋಜನೆಗಳು ಜಾರಿಯಲ್ಲಿದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಿಂತಿಲ್ಲ. ಅಲ್ಲದೆ, ರಾಜ್ಯ ಸರ್ಕಾರ ಪಂಚ …
ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಸಂಶೋಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾರತದಾದ್ಯಂತ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಹೊಸ ಕುತೂಹಲದ ಅಲೆ ಆವರಿಸಿದೆ ಅಲ್ಲದೆ ಬಾಹ್ಯಾಕಾಶ ವಲಯದಲ್ಲಿ 200ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಹುಟ್ಟಿಕೊಂಡಿವೆ ಎಂದು ಪ್ರಧಾನಿ ಮೋದಿ ತಮ್ಮ …
ಬೆಂಗಳೂರು: ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ಬಗ್ಗೆ ಈಗಾಗಲೇ ಚರ್ಚೆಗಳಾಗುತ್ತಿವೆ. ಅದರ ಕುರಿತು ಲೋಕಸಭೆ ಹಾಗೂ …
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ …
ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು …
ಡೆಹ್ರಾಡೂನ್: ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. ಮಾನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು …
ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ …
ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್ ಎಂಬುವವನೇ ಮೃತಪಟ್ಟ ಯುವಕನಾಗಿದ್ದಾನೆ. ಚಂಗಡಿ ಗ್ರಾಮದ ಮಧು ರವರು ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ …