Mysore
28
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ರಾಕೇಶ್‌ ಸಿದ್ದರಾಮಯ್ಯ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಎಚ್.ಡಿ.ಕೋಟೆ ರಸ್ತೆಯ ಟಿ.ಕಾಟೂರಿನ ತೋಟದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಕುಟುಂಬ ಸಮೇತ ಅಲ್ಲಿಗೆ ತೆರಳಿ ಮಗನ ಸಮಾಧಿಗೆ ಪೂಜೆ …

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 30,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 45,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ …

Kapila River

ನಂಜನಗೂಡು: ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ …

Taraka Dam

ಎಚ್.ಡಿ.ಕೋಟೆ: ತಾಲ್ಲೂಕಿನ ತಾರಕ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನೆರೆ ಭೀತಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು …

Vrutha

ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ …

KRS Dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಜಲಾಶಯದಿಂದ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 52,856 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ …

Darling Krishna

ಕೃಷ್ಣ ಅಭಿನಯದಲ್ಲಿ ಶಶಾಂಕ್‍, ‘ಬ್ರ್ಯಾಟ್‍’ ಎಂಬ ಪ್ಯಾನ್ ‍ಇಂಡಿಯಾ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಿಂದೆ ಶಶಾಂಕ್‍ ನಿರ್ದೇಶನದ ‘ಲವ್‍ 360’ ಚಿತ್ರಕ್ಕೆ ‘ಜಗವೇ ನೀನು…’ ಹಾಡಿದ್ದ ಸಿದ್‍ ಶ್ರೀರಾಮ್‍ ಈ ಹಾಡನ್ನೂ …

Shilpa Srinivas

ಕೆಲವು ವರ್ಷಗಳ ಹಿಂದೆ ಸಾ.ರಾ. ಗೋವಿಂದು, ಓಂ ಪ್ರಕಾಶ್‍ ರಾವ್, ಎಸ್‍. ಮಹೇಂದರ್‍, ಬಸಂತ್‍ ಕುಮಾರ್‍ ಪಾಟೀಲ್‍ ಮುಂತಾದ ಹಲವು ನಿರ್ಮಾಪಕರು, ನಿರ್ದೇಶಕರೆಲ್ಲಾ ಹೀರೋಗಳಾಗಿ ಜನರನ್ನು ರಂಜಿಸುವ ಪ್ರಯತ್ನವನ್ನು ಮಾಡಿದ್ದರು. ಈಗ ಆ ಸಾಲಿಗೆ ಹಿರಿಯ ನಿರ್ಮಾಪಕ ಮತ್ತು ವಿತರಕ ಶಿಲ್ಪಾ …

ಓದುಗರ ಪತ್ರ

ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ ರಸ್ತೆಯ ಮಧ್ಯೆ ಭಾಗದಲ್ಲೇ ತರಕಾರಿ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರಿಗಳು ತರಕಾರಿಗಳನ್ನು ಮಾರುತ್ತಾರೆ. ವ್ಯಾಪಾರಿಗಳು …

ಓದುಗರ ಪತ್ರ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ಸ್ವಯಂ ಸೇವಕರು ಎರಡು ಟ್ರಾಕ್ಟರ್‌ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಏಳು ಚೀಲಗಳಷ್ಟು ಮದ್ಯದ ಬಾಟಲಿಗಳನ್ನು ಸಂಗ್ರಹಿಸಿರುವುದು ಶ್ಲಾಘನೀಯ. ಚಾಮುಂಡಿಬೆಟ್ಟ ಈಗಾಗಲೇ ಪ್ಲಾಸ್ಟಿಕ್ ನಿಷೇಧಿತ ಪ್ರದೇಶ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಎಂದು …

error: Content is protected !!