ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18 ರಂದು ವಿಚಾರಣೆ ನಡೆಸಲಿದೆ. ಬೆಂಗಳೂರು ಅರಮನೆ ಮೈದಾನದ 15.36 …
ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18 ರಂದು ವಿಚಾರಣೆ ನಡೆಸಲಿದೆ. ಬೆಂಗಳೂರು ಅರಮನೆ ಮೈದಾನದ 15.36 …
ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಫ್ರೌಡಶಾಲೆಗಳಿಗೆ ಭೇಟಿ ನೀಡಿ ಬಿಸಿ ಊಟ ಯೋಜನೆ, ಕುಡಿಯುವ ನೀರು, …
ಮಂಡ್ಯ : ಗ್ರಾಮ ಪಂಚಾಯತ್ ಯೋಜನೆ ಹಾಗೂ ಕಾರ್ಯಕ್ರಮಗಳು ಮಹಿಳಾ ಮತ್ತು ಮಕ್ಕಳ ಸ್ನೇಹಿಯಾಗಿರಬೇಕು, ಗ್ರಾ.ಪಂ. ಆಡಳಿತದಲ್ಲಿ ಮಹಿಳೆಯರು ಹೆಚ್ಚಾಗಿ ತೊಡಗಿಕೊಳ್ಳಬೇಕು, ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಜಿ.ಪಂ. ಸಿಇಓ ನಂದಿನಿ ಅವರು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ್ …
ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ …
ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಮುಖಂಡ ಕೆ.ಟಿ.ನಟರಾಜ್ ಮಾತನಾಡಿ, ಡೇರಿ …
ಪಿರಿಯಾಪಟ್ಟಣ : ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಕ್ಕೆ, ನಾಡಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಲು ಒಕ್ಕಲಿಗ ಸಮುದಾಯ ಹೆಚ್ಚು ಗಮನಹರಿಸಬೇಕೆಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು. ಪಟ್ಟಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ …
ಬೆಂಗಳೂರು : ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ …
ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ …
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು …
ಮೈಸೂರು : ಗಂಜಾ ವ್ಯಸನಿಗಳನ್ನು ಮಟ್ಟ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ, ಕೆಟ್ಟುನಿಂತಿರುವ ಬೀದಿದೀಪಗಳೇ ಅಡ್ಡಿಯಾಗಿವೆ. ಪರಿಣಾಮ ಕಾರ್ಯಾಚರಣೆಯೂ ಸಾಧ್ಯವಾಗುತ್ತಿಲ್ಲ. ನಗರದ ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟ ಅತಿಯಾಗಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. …