Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮದ್ದೂರು: ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ, 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ವೇದಿಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ಮದ್ದೂರಿನಲ್ಲಿ ಚಾಲನೆ ನೀಡಲಿದ್ದಾರೆ. ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾರ್ಯಕ್ರಮಕ್ಕೆ ವಿಶೇಷ ವೇದಿಕೆ ಸಿದ್ಧವಾಗಿದೆ. ಶಿವಪುರ ಸತ್ಯಾಗ್ರಹ …

ಸೋಮವಾರಪೇಟೆ : ಶಾಂತಳ್ಳಿ - ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ …

soldier

ಹೊಸದಿಲ್ಲಿ : ದೇಶದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ, ಸೈನಿಕರ ಕುಟುಂಬಗಳಿಗೆ ಕಾನೂನು ನೆರವು ನೀಡುವ ʼನಲ್ಸಾ ವೀರ್ ಪರಿವಾರ್ ಸಹಾಯತ ಯೋಜನೆ 2025ʼ ಎಂಬ ಹೊಸ ಉಪಕ್ರಮವನ್ನು ಆರಂಭಿಸಲಾಗಿದೆ. ಭಾರತೀಯ ಸೈನಿಕರು ಕಠಿಣ ಭೂಪ್ರದೇಶಗಳು ಮತ್ತು ದೂರದ ಪ್ರದೇಶಗಳಲ್ಲಿ ಸೇವೆ …

darshan

ಬೆಂಗಳೂರು : ನಟ ದರ್ಶನ್‍ಗೆ ವಿಮಾನ ನಿಲ್ದಾಣದಲ್ಲಿ ವಿವಿಐಪಿ ಭದ್ರತೆ ಒದಗಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ಹತ್ತು ದಿನಗಳ ಕಾಲ ವಿದೇಶ ಪ್ರವಾಸದಲ್ಲಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಕುಟುಂಬ ಸಮೇತ …

Siddaramaiah

ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ …

Siddaramaiah

ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ …

MUDA case surpeme court verdict : CM Siddaramaiah reacts

ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ …

Landslide Due to Rain in Uttarakhand: Kedarnath Yatra Temporarily Suspended

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯ ಮಾರ್ಗವು ಮುಚ್ಚಿಹೋಗಿದ್ದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. …

cm siddaramayya 2

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇದರ ವಿರುದ್ದ ಕಾಂಗ್ರೆಸ್ ದೇಶಾದ್ಯಂತ ಅಭಿಯಾನವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೆಲವು ಲೋಕಸಭಾ …

h vishvanath

ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ‌ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ದುರಹಂಕಾರದ ಪರಮಾವಧಿ, …

error: Content is protected !!