Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

haishgowda

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು? ಅವರು ನಮ್ಮ ಬಗ್ಗೆ …

_B Y Vijayendra

ಬೆಂಗಳೂರು: ಕರ್ನಾಟಕದ ಆಡಳಿತವನ್ನು ದೇವರೇ ಬಂದು ಸರಿದೂಗಿಸಬೇಕಾದ ಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ಕಾರ್ಯವೈಖರಿ ವಿರುದ್ದ ಕಿಡಿಕಾರಿರುವ ವಿಜಯೇಂದ್ರ, ಆಂತರಿಕ ಕಲಹದಲ್ಲಿ ರಾಜ್ಯದ …

nikil kumar swami

ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ ಎಂದು ಸ್ಕ್ಯಾನರ್‌ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್‌ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು …

fathers day

ಈ ಹಿಂದೆ ‘ಆಚಾರ್ ಆ್ಯಂಡ್‍ ಕೋ’, ‘ಅನಾಮಧ್ಯೇಯ ಅಶೋಕ್‍ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್‍ ಕೌಶಿಕ್‍, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ …

kannad shivaganga cinema (2)

ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ. ಶ್ರೀ ಪಂಚಮಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಕುಮಾರ್ ಸಿ.ವಿ ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿರುವ …

yaduveer wodeyer

ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾಡಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

Yaduveer

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. …

Yaduveer Wadiyar

ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ …

Dharmasthala dead bodies burried case

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ …

kodagu

ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್‌ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್‌ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಮರವೊಂದು ಬುಡಸಮೇತ ಬಿದ್ದ …

error: Content is protected !!