Mysore
24
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Crude Bomb Explosion Injures Woman’s Face

ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ. ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ …

There is no shortage of fertilizer in the state said N Chaluvarayaswamy

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ …

SIT team to inspect the site tomorrow

ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಭಾಗಗಳಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿ ತಂಡ ಶನಿವಾರ ಅಲ್ಲಿನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದು, …

Private bus-car collision: Five injured

ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ರಾಜಸ್ಥಾನ ಮೂಲದವರಾದ ಅನಿಲ್ (28), ತನಿಷಾ (17), ಜಯಷ (21),ಅಂಕಿತ್(8), ರಿಂಕಿ …

Lokayukta raids eight places in Mysore

ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು …

Heavy rain causes landslide cuts off road connectivity

ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಗುರುವಾರ ತಡರಾತ್ರಿ ಪಕ್ಕದ ತೋಟದಿಂದ ಬಂಡೆ ಉರುಳಿದ್ದು, …

Baduku – Centre for Livelihoods Learning

ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) …

Heavy rains in the state till July 12 Meteorological Department forecast

ಬೆಂಗಳೂರು : ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಧಾರಾಕಾರ …

Police

ಮೈಸೂರು : ನಗರದ ವಿವೇಕಾನಂದ ವೃತ್ತದಲ್ಲಿ ಅಪಘಾತ ನಡೆದು ಓರ್ವ ವ್ಯಕ್ತಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ನಡೆಸಿ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ …

janata dal (secular)

ಬೆಂಗಳೂರು: ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಒಂದು ಲಕ್ಷ ಲೀಡ್‌ʼನಲ್ಲಿ ನೀವು ಗೆದ್ದಾಗ ಅಕ್ರಮ ನಡೆದಿರಲಿಲ್ಲವೇ? ಎಂದು ಜೆಡಿಎಸ್ ಪಕ್ಷವು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಶ್ನಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ …

error: Content is protected !!