Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

mysure kannada veedike

ಮೈಸೂರು : ಬೀದಿ ಬದಿಯ ಸಣ್ಣಪುಟ್ಟ ಗೂಡಂಗಡಿಗಳವರಿಗೂ ಜಿಎಸ್‌ಟಿ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ಸರ್ಕಾರಿ ಕೆಲಸವನ್ನು ನಿರೀಕ್ಷೆ ಮಾಡದೆ …

sharn pateel

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ …

santhosh lad

ಬೆಂಗಳೂರು/ವಿಜಯಪುರ : ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಅವರಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ …

big shocking for ksrtc transport unions

ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಮೂಲಕ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ …

byrati basavaraj

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ವಿಚಾರಣೆ ಅಂತ್ಯವಾಗಿದೆ. ಭಾರತೀನಗರ ಪೊಲೀಸ್‌ ಠಾಣೆಯಲ್ಲಿ ಎಸಿಬಿ ಪ್ರಕಾಶ್‌ ರಾಥೋಡ್‌ ಅವರು ಭೈರತಿ ಬಸವರಾಜ್‌ರನ್ನು ವಿಚಾರಣೆ ನಡೆಸಿದರು. ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ …

mysur egale saved

ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್‌ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್‌ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಕಂಡ ಸೂರಜ್‌ ಎಂಬುವವರು ಹದ್ದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. …

dharmasthala investigation

ಬೆಂಗಳೂರು: ಧರ್ಮಸ್ಥಳದ ಭಾಗದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದ ವಿಶೇಷ ತನಿಖಾ ದಳ ಇಂದಿನಿಂದ ವಿಚಾರಣೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್‍ಐಟಿ ತಂಡ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳು …

Eshwara Khandre

ಬೆಂಗಳೂರು: ಜಾತಿ ಜನಗಣತಿಯ ವೇಳೆ ಉಪಪಂಗಡಗಳ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ. ಎಲ್ಲರೂ …

JDS weak party : CM siddaramaiah

ಬೆಂಗಳೂರು: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್.22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ …

Shubhamshu shukla

ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ. ಆಕ್ಸಿಯಮ್-4 ಕಾರ್ಯಾಚರಣೆಯ …

error: Content is protected !!