Mysore
25
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ …

himavad gopalaswamy betta Gundlupete Chamarajanagar

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಉದ್ಯಾನವವನ್ನು ಒಳಗೊಂಡಿರುವ ಪ್ರವಾಸಿ ತಾಣವಾಗಿದೆ. ಬೆಟ್ಟಕ್ಕೆ ಪ್ರತಿದಿನ ಪ್ರವಾಸಿಗರು ಬರುತ್ತಲೇ ಇರುತ್ತಾರೆ. ಇಲ್ಲಿ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ಜಾತ್ರೆ ಸಂದರ್ಭದಲ್ಲಿ …

Bidda Anjaneya Temple chamarajanagar

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿ ವಡಗೆರೆ ಗ್ರಾಮದ ಗುಡ್ಡದ ಬಳಿ ಇರುವ ಬಿದ್ದಾಂಜನೇಯ ಸ್ವಾಮಿ ದೇಗುಲದ ಹನುಮ ಅನಾದಿ ಕಾಲದಿಂದಲೂ ಪ್ರಸಿದ್ಧಿಯಾಗಿದೆ. ಮೈಸೂರು ಅರಸರ ಕಾಲದ ದೇಗುಲ ಮುತ್ತುಗದ ಮರದ ಕೆಳಗೆ ಇದ್ದ ಈ ಪ್ರತಿಮೆಗೆ ೧೮೪೨ರಲ್ಲಿ ಮೈಸೂರು …

ಪ್ರೊ.ಆರ್.ಎಂ. ಚಿಂತಾಮಣಿ ೧೯೫೫ರಲ್ಲಿ ರಾಜ್ಯಗಳ ಪುನರ್ವಿಂಗಡಣೆ ಮತ್ತು ಭಾಷಾವಾರು ಪ್ರಾಂತ್ಯಗಳ ರಚನೆಯ ನಂತರ ಮುಂಬಯಿ ರಾಜ್ಯದಿಂದ ನಾಲ್ಕು ಜಿಲ್ಲೆಗಳು, ಹೈದರಾಬಾದ್ ನಿಜಾಮ ಆಡಳಿತದಿಂದ ಮೂರು ಮತ್ತು ಅಂದಿನ ಮದ್ರಾಸ್ ಪ್ರೆಸಿಡೆನ್ಸಿಯಲ್ಲಿದ್ದ ಎರಡು ಜಿಲ್ಲೆಗಳನ್ನು ಹಾಗೂ ಅಂದಿನ ಮೈಸೂರು ಅರಸರ ಆಳ್ವಿಕೆಯ ಪ್ರದೇಶಗಳನ್ನು …

ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರದ ಗೌತಮ ಪ್ರೌಢಶಾಲೆಯ ಮುಂಭಾಗದ ದೊಡ್ಡ ಚರಂಡಿಯನ್ನು ಸ್ವಚ್ಛಗೊಳಿಸದೆ ಕೊಳಚೆ ನೀರು ಶಾಲೆಯ ಆವರಣಕ್ಕೆ ನುಗ್ಗುತ್ತಿದೆ. ಗ್ರಾಮದ ಕೆಲವು ಬೀದಿಗಳ ನೀರು ಹರಿದು ಹೋಗಲು ನಿರ್ಮಿಸಿರುವ ಚರಂಡಿಯು ಗೌತಮ ಪ್ರೌಢಶಾಲೆಯ ಆವರಣವನ್ನು ಹಾದು ಹೋಗಿದೆ. ಗ್ರಾಮದ ಅಂಚಿನಲ್ಲಿರುವ ಶಾಲೆಯ …

೨೦೨೫ರ ನೋಂದಣಿ ಪ್ರಕ್ರಿಯೆ ಪ್ರಾರಂಭ; ಅಗತ್ಯ ದಾಖಲಾತಿಗಳೊಂದಿಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ ನವೀನ್ ಡಿಸೋಜ ಮಡಿಕೇರಿ: ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸುಮಾರು ೧,೭೦೦ ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ೨೦೨೪ರ ಜನವರಿಯಿಂದ ೨೦೨೫ ಜುಲೈವರೆಗೆ …

ಎಸ್.ಎಸ್.ಭಟ್ ನಂಜನಗೂಡಿನ ಮಹದೇವ ನಗರದ ರಸ್ತೆ ಅವ್ಯವಸ್ಥೆ; ನಿವಾಸಿಗಳ ಆಕ್ರೋಶ  ನಂಜನಗೂಡು: ತಾಲ್ಲೂಕಿನ ಕಾಡಂಚಿನ ಹೆಡಿಯಾಲ ಗ್ರಾಮ ಪಂಚಾಯಿತಿಗೆ ಸೇರಿದ ಮಹದೇವ ನಗರದ ರಸ್ತೆ ಕರಾವಳಿ ಭಾಗದ ಕಂಬಳಕ್ಕೆ ಸಿದ್ಧವಾದಂತಿದೆ. ಹಿಂದೆ ಶಾಸಕರಾಗಿದ್ದ ಎಂ.ಮಹದೇವು ಇಲ್ಲಿ ರಸ್ತೆ, ಚರಂಡಿ ಸಹಿತವಾದ ಹೊಸ …

ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು. ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ …

ಹೊಸದಿಲ್ಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ …

error: Content is protected !!