Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

garkeshwariyalli old Garkeshwara temple

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದಲ್ಲಿರುವ ಶ್ರೀ ಪ್ರಸನ್ನ ಪಾರ್ವತಿ ಸಮೇತ ಗಾರ್ಗೇಶ್ವರ ದೇವಸ್ಥಾನ ಈ ಭಾಗದ ಜನರ ಶ್ರದ್ಧಾ, ನಂಬಿಕೆಯ ಕೇಂದ್ರವಾಗಿದೆ. ಗರ್ಗೇಶ್ವರಿ ಗ್ರಾಮದಲ್ಲಿ ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಈ ದೇವಸ್ಥಾನದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ …

A Chikkathirupathi in Chamarajanagar: Famous as Huligina muradi

ಪ್ರಕೃತಿಯ ಮಡಿಲಿನಲ್ಲಿ ಅತ್ಯಂತ ಪ್ರಶಾಂತವಾದ ವಾತಾವರಣದಲ್ಲಿ ಪುಟ್ಟ ಬೆಟ್ಟದ ಮೇಲೆ ಜನಾಕರ್ಷಣೆಯ ಕೇಂದ್ರವಾಗಿ ತಲೆಯತ್ತಿ ನಿಂತಿದೆ ಶ್ರೀ ಹುಲಿಗಿನ ಮುರಡಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ. ಚಿಕ್ಕ ತಿರುಪತಿ ಎಂದು ಕರೆಯಲ್ಪಡುವ ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ದೇವ ಸ್ಥಾನವು ಚಾಮರಾಜನಗರ ಜಿಲ್ಲೆಯ ಗುಂಡ್ಲು …

ಪುನೀತ್ ಮಡಿಕೇರಿ ಈ ಬಾರಿ ಗಮನ ಸೆಳೆಯಲಿದೆ ದಶಮಂಟಪಗಳ ಶೋಭಾಯಾತ್ರೆ ಮಡಿಕೇರಿ: ನಾಡಹಬ್ಬ ದಸರಾಕ್ಕೆ ದಿನಗಣನೆ ಶುರುವಾಗಿರುವಂತೆ ಮಂಜಿನ ನಗರಿ ಮಡಿಕೇರಿಯಲ್ಲೂ ಚಟುವಟಿಕೆ ಗರಿಗೆದರಿದೆ. ಮೈಸೂರಿನ ದಸರಾದಲ್ಲಿ ಜಂಬೂ ಸವಾರಿ ಪ್ರಮುಖ ಆಕರ್ಷಣೆ ಯಾದರೆ ಮಡಿಕೇರಿಯಲ್ಲಿ ಒಂದನ್ನೊಂದು ಮೀರಿಸುವ ದಶಮಂಟಪಗಳ ಶೋಭಾಯಾತ್ರೆ …

ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ-ಪರಶು ಹಕ್ಕೊತ್ತಾಯ ಚಿರಂಜೀವಿ ಸಿ. ಹುಲ್ಲಹಳ್ಳಿ ಎಲ್ಲ ಅತ್ಯಾಚಾರ, ಕೊಲೆ ಪ್ರಕರಣಗಳ ತನಿಖೆಯೂ ಒಂದೇ ತಂಡದಿಂದ ಆಗಲಿ ಧರ್ಮಸ್ಥಳ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ ಸೂಕ್ತ ನಿರ್ಧಾರ ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ …

ಕೆ.ಪಿ.ಮದನ್ ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ವ್ಯವಸ್ಥೆ  ಮೈಸೂರು: ಸರ್... ಇಲ್ಲಿ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗೆ ಯಾವ ಕಡೆ ಹೋಗ್ಬೇಕು? ವ್ಹೀಲ್ ಚೇರ್ ಇರುವ ಜಾಗ ಯಾವುದು? ಇದು ಮೂರನೇ ಪ್ಲಾಟ್ ಫಾರ್ಮ್ ಹೌದಾ? ಇಲ್ಲಿ ಕುಡಿಯುವ ನೀರು …

Strict action at Chamundi Hill: Reels and videos will no longer be allowed

ರಾಜ್ಯ, ಕೇಂದ್ರ ಸರ್ಕಾರಗಳಿಂದ ಒಟ್ಟು ೪೬ ಕೋಟಿ ರೂ. ಅನುದಾನ ಆಗಸ್ಟ್‌ನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯ ಕಾಮಗಾರಿ ಪ್ರಾರಂಭ  ಕೆ.ಬಿ.ರಮೇಶ್‌ ನಾಯಕ  ಮೈಸೂರು: ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನವನ್ನು ಕೇಂದ್ರ ಸರ್ಕಾರದ ‘ಪ್ರಶಾದ್’ ಯೋಜನೆ ಅಡಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿ …

Stop Tug-of-War Over Leadership Debate; Focus on Development Instead

ಬೆಂಗಳೂರು : ರಾಜ್ಯದಲ್ಲಿ ನಕಲಿ ಸುದ್ದಿ, ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಅಧಿವೇಶನದಲ್ಲಿ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಈ ಪೈಕಿ ಕೆಲವು ಕಾಯಿದೆಗಳು …

Monsoon session of Parliament begins tomorrow

ಹೊಸದಿಲ್ಲಿ : ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ‘ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ, ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತ-ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ …

Krishna Byre Gowda criticizes Mekadatu project

ಚನ್ನರಾಯಪಟ್ಟಣ : ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಮಂಜೂರಾತಿ ದೊರಕಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಆದರೆ, ಒಂದು ವರ್ಷವಾದರೂ ಯೋಜನೆಗೆ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಟೀಕಿಸಿದರು. ಪಟ್ಟಣದ …

error: Content is protected !!