Mysore
21
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿದ್ದು ಅದೀಗ ತನ್ನ ಹಿಂದುತ್ವದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಸಿದ್ಧತೆಯಲ್ಲಿರುವಾಗಲೇ, ಅಧಿಕಾರ ಕಳೆದುಕೊಂಡ ತೃಣಮೂಲ ಕಾಂಗ್ರೆಸ್ …

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ ವಿಮರ್ಶಕ ಚೆನ್ನಿ ಅವರು ಬರೆದ ಮುನ್ನುಡಿಯ ಕೆಲವು ಸಾಲುಗಳು ಇಲ್ಲಿವೆ. • ಡಾ.ರಾಜೇಂದ್ರ ಚೆನ್ನಿ ಈ 'ಕಾಲ' ದ ಓದುಗನಾದ …

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು ಮನೆಗಷ್ಟೇ ಸೀಮಿತವಾಗಿಲ್ಲ, ದೇಶದ ಅಭಿವೃದ್ಧಿಯಲ್ಲಿ ಅವರದು ಸಿಂಹಪಾಲು. ಡಾ.ಶೋಭಾ ದಿನೇಶ್ ಅಲ್ರೀ ಈ ದೇಶದಲ್ಲಿ ಗಂಡಸರಿಗೆ ರಜೆ ಕೊಟ್ಟಿದ್ದಾರಾ??? ವಿಯಟ್ನಾಮಿನ …

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು. ಅಲ್ಲೀ ಇಲ್ಲೀ ದನಾಕರಾ ಮೇಯಿಸೋ ನಾಕಾರು ಜನಗಳ ಹೊರತಾಗಿ ಊರೆಂಬೋ ಊರೆಲ್ಲ ಯಾರೋ ಸೈಲೆಂಟ್ ಬಟನ್ನು ಒತ್ತಿದಂಗೆ ಮಗುವಾಗಿತ್ತು. ಊರಿಗೂರೇ …

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್ ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂಪಾಯಿ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್ ಪಿಜಿ …

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ ಅವರು, ಹೈಕಮಾಂಡ್ ನಾಯಕರ ಮಧ್ಯ ಪ್ರವೇಶದ ಹಿನ್ನೆಲೆ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ ಎದುರಾಗಿದ್ದ ಕಂಠಕ ತಾತ್ಕಾಲಿಕವಾಗಿ ನಿವಾರಣೆ ಆದಂತಾಗಿದೆ. …

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್‌ ಬಿಹಾರಿ ಜೈಸ್ವಾಲ್‌ ಮಾತನಾಡಿ, ಸದ್ಯ ಆಫ್ರಿಕಾದ …

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ ಗ್ರಾಮದ ರಸ್ತೆಯ ಸಮೀಪ ಮನೆ ನಿರ್ಮಿಸಿಕೊಂಡಿದ್ದು, ಆ ರಸ್ತೆಯಲ್ಲಿ ಸಂಚರಿಸುತ್ತಿರುವ ಚಿರತೆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಈ ವಿಡಿಯೋ …

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈರುತ್ಯ …

error: Content is protected !!