Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Biker dies in tractor collision

ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …

Jaggi Vasudev visits Suttur Math

ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, …

Government ready to resolve Tibetan issues in the state: Minister Mahadevappa

ಮೈಸೂರು : ದಲೈಲಾಮಾ ಅವರು ಮಾನವೀಯ ಮೌಲ್ಯಗಳ ಪ್ರಚಾರಕರಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಹಾನುಭೂತಿ, ಕ್ಷಮೆ, ಸಹಿಷ್ಣುತೆ, ಸಂತೃಪ್ತಿಯನ್ನು ಉತ್ತೇಜಿಸುವ ಮಾರ್ಗಗಳನ್ನು ಬೋಧಿಸುತ್ತಿದ್ದಾರೆ. ಧಾರ್ಮಿಕ, ಸೌಹಾರ್ದತೆ, ಟಿಬೆಟಿಯನ್ ಸಂಸ್ಕೃತಿ ಸಂರಕ್ಷಣೆಯಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ …

Thistle and wild elephants on the road

ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ - ಪಾಲಾರ್ ರಸ್ತೆ ಮಧ್ಯದಲ್ಲಿ ಮುಳ್ಳು ಹಂದಿ ಹಾಗೂ ಕಾಡಾನೆಗಳ ಹಿಂಡು ದರ್ಶನವಾಗಿದೆ. ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ …

Honeytrap Two young women arrested

ಮೈಸೂರು : ಬಟ್ಟೆ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್‌ ಮಾಡಿ ಪರಾರಿಯಾಗಿದ್ದ ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರಿಸಿಕೊಂಡಿದ್ದ ಕವನ ಹಾಗೂ ಸೈಫ್‌ ಎನ್ನುವವರೇ ಬಂಧಿತರು. ಇವರು ನೆರೆ ರಾಜ್ಯ ಕೇರಳದ ಕಣ್ಣೂರಿನ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಕಳೆದ ಒಂದು ತಿಂಗಳ …

This year's Dussehra will be inaugurated by a new CM R Ashok

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಶ್ಲೇಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ …

karnataka flag

ಬೆಂಗಳೂರು : ಈ ಹಿಂದೆ ಭಾರೀ ವಿವಾದ ಸೃಷ್ಟಿಸಿದ್ದ ಕರ್ನಾಟಕದ ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿರುವುದು ಹೊಸ ವಿವಾದಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಯಾವುದೇ ರಾಜ್ಯವು ಪ್ರತ್ಯೇಕವಾದ ಧ್ವಜ ಹೊಂದಲು …

ct ravi talk about congress and constitution

ಹುಣಸೂರು : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ದೇಶವನ್ನು ಕರಾಳ ದಿನಗಳಿಗೆ ದೂಡಿದ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಸ್ವಾರ್ಥಕ್ಕೆ ಸಂವಿಧಾನ ಪುಸ್ತಕ ಹಿಡಿದು ದೇಶ ಪರ್ಯಟನೆ ನಡೆಸುತ್ತಿರುವುದು ದುರಂತದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ …

40 prisoners took the literacy test

ಮಂಡ್ಯ : ‘ಕಲಿಕೆಯಿಂದ ಬದಲಾವಣೆಯ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ ಒಟ್ಟು 40 ಖೈದಿಗಳು ಭಾನುವಾರ ಕಾರಾಗೃಹ ಕೇಂದ್ರದಲ್ಲಿ ಬರೆದ ಸಾಕ್ಷರತಾ ಪರೀಕ್ಷೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸಿದರು. ನಾನಾ ಕಾರಣಗಳಿಗಾಗಿ ಕಾರಾಗೃಹ ಸೇರಿರುವ …

Three students drown in KRS backwater

ಮೈಸೂರು : ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು‌ ಮೀನಾಕ್ಷಿಪುರದ ಕೆಆರ್‌ಎಸ್ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರು ದುರ್ಘಟನೆ ಭಾನುವಾರ ನಡೆದಿದೆ. ಮೃತರನ್ನು ಮಂಡ್ಯದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್‌, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ …

error: Content is protected !!