ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರರಂಗದ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದ್ದು, ಚಿತ್ರತಂಡದ ವತಿಯಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ, ಸದ್ಯದಲ್ಲೇ ಚಿತ್ರತಂಡದಿಂದ ಘೋಷಣೆ ಹೊರಬೀಳುವ …










