Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ದಕ್ಷಿಣ ಭಾರತದ ಜನಪ್ರಿಯ ಅಭಿನೇತ್ರಿ ಹಾಗೂ ಚತುರ್ಭಾಷಾ ತಾರೆ ಪದ್ಮಭೂಷಣ ಡಾ.ಬಿ. ಸರೋಜಾದೇವಿ ಅವರ ಅಗಲಿಕೆ ಸಿನಿಮಾ ರಂಗಕ್ಕೆ ಮಾತ್ರವಲ್ಲ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೇತೃತ್ವದಲ್ಲಿ …

Star Saroja Devi Shone as the Jewel of Kannada Cinema

ವೈಡ್‌ ಆಂಗಲ್‌ ಬಾ.ನಾ.ಸುಬ್ರಹ್ಮಣ್ಯ ಪ್ರತಿಭೆಯನ್ನು ಗೌರವಿಸುವುದರಲ್ಲಿ ತಮಿಳುನಾಡು ಮುಂದೆ ಎನ್ನುವ ಮಾತಿದೆ. ಹಲವು ಪ್ರತಿಭೆಗಳು ವಿಶೇಷವಾಗಿ ತಾರೆಯರಿಗೆ ಇದು ಹೆಚ್ಚು ಅನ್ವಯವಾಗುವ ಮಾತು. ಅಲ್ಲಿ ಭಾಷೆ ತೊಡಕಾಗಲಿಲ್ಲ. ಮಲಯಾಳ ಮೂಲದ ಎಂಜಿಆರ್ ಜನಪ್ರಿಯ ನಟ ಆದದ್ದಷ್ಟೇ ಅಲ್ಲ, ಮುಂದೆ ಅಲ್ಲಿನ ಮುಖ್ಯಮಂತ್ರಿ …

Fourth Friday of Ashada Month: Ocean of Devotees Flocked to Chamundi Hill

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 4ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …

ಪುನೀತ್ ಮಡಿಕೇರಿ ೧೨ ವರ್ಷಗಳಿಂದ ಸ್ಥಗಿತಗೊಂಡಿದ ೪೯.೫೬ ಕೋಟಿ ರೂ. ವೆಚ್ಚದ ಕಾಮಗಾರಿ ಮಡಿಕೇರಿ:೧೨ ವರ್ಷಗಳ ಹಿಂದೆ ಅನುಮೋದನೆಗೊಂಡ ೪೯.೫೬ ಕೋಟಿ ರೂ. ವೆಚ್ಚದ ಮಲಿನ ನೀರು ಶುದ್ಧೀಕರಣ ಯೋಜನೆಗೆ ಮರುಜೀವ ದೊರೆತಿದೆ. ಕೊಡಗಿನಲ್ಲಿ ಜನ್ಮತಳೆದು ದಕ್ಷಿಣ ಭಾರತಕ್ಕೆ ನೀರುಣಿಸುವ ರೈತರ ಜೀವನಾಡಿ,ಜೀವನದಿ …

ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯ ಕೊರತೆಯಿಂದ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಗ್ರಾಮೀಣ ಭಾಗದ ಸಾರ್ವಜನಿಕರು ಜಿಲ್ಲಾ …

ಹೇಮಂತ್‌ಕುಮಾರ್ ೩ ವರ್ಷಗಳಲ್ಲಿ ೧,೫೩೬ ಜಾನುವಾರು ಬಲಿ ಸೆರೆ ಸಿಕ್ಕ ಚಿರತೆಗಳು ೩೭ ಮಾತ್ರ ! ಮಂಡ್ಯ/ಪಾಂಡವಪುರ: ಜಿಲ್ಲೆಯಾದ್ಯಂತ ಚಿರತೆಗಳ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳಿಗೆ ನುಗ್ಗಿ ಜನ,ಜಾನುವಾರುಗಳಿಗೆ ಉಪಟಳ ನೀಡುತ್ತಿರುವುದಲ್ಲದೆ, ಅರಣ್ಯದಿಂದ ದೂರ ಇರುವ ಗ್ರಾಮಗಳಿಗೂ ದಾಳಿ ಇಟ್ಟು …

ಮಂಜು ಕೋಟೆ ದಿನನಿತ್ಯ ನರಕಯಾತನೆಪಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು; ರಸ್ತೆ ದುರಸ್ತಿಗೆ ಆಗ್ರಹ ಎಚ್.ಡಿ.ಕೋಟೆ: ತೀವ್ರ ಹದಗೆಟ್ಟು ಕೆಸರು ಗದ್ದೆಯಂತಾಗಿರುವ ಕಬಿನಿ ರಸ್ತೆಯಲ್ಲಿ ರೈತರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡಲು ಹರಸಾಹಸಪಡುವಂತಾಗಿದೆ. ತಾಲ್ಲೂಕಿನ ಕಬಿನಿ ಜಲಾಶಯದ ಸಮೀಪದ ಬೀಚನಹಳ್ಳಿ ಸರ್ಕಾರಿ ಜೂನಿಯರ್ ಕಾಲೇಜಿನ …

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪಾರ ಸಂಖ್ಯೆಯ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ಸರಿಯಾದ ರೀತಿ ತನಿಖೆ ನಡೆಯುತ್ತಿಲ್ಲ. ಸಾಕ್ಷಿ, ಪಿರ್ಯಾದುದಾರರ ಹೇಳಿಕೆ ಲೀಕ್ ಆಗ್ತಾ ಇದೆ. ಫಿರ್ಯಾದುದಾರ ಸಾಕ್ಷಿಗೆ ರಾಜ್ಯ ಸರ್ಕಾರ …

ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ ಹೊರಹರಿವನ್ನು ಹೆಚ್ಚಿಸಲಾಗಿದೆ. ಕಬಿನಿ ಅಣೆಕಟ್ಟೆಗೆ 20,000 ಕ್ಯುಸೆಕ್ ಒಳಹರಿವು ಇದೆ. ಹೀಗಾಗಿ 25 …

error: Content is protected !!