Mysore
21
overcast clouds

Social Media

ಭಾನುವಾರ, 26 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಆರ್.ಪೇಟೆ : ಟ್ರಾಕ್ಟರ್‌ವೊಂದು ಹಿಮ್ಮುಖವಾಗಿ ಚಲಿಸಿ, ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಎದುರು ಸಂಭವಿಸಿದೆ. ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ, ಹಣ್ಣಿನ ವ್ಯಾಪಾರಿ ಶ್ರೀನಿವಾಸ್ ಅವರ ಪುತ್ರ ಪ್ರವೀಣ್(34) …

ಮಂಡ್ಯ : ಮನೆ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ದೋಚಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಎಸ್.ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿಲ್ಪಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, 70 ಗ್ರಾಂ ಚಿನ್ನಾಭರಣ, 75 ಸಾವಿರ …

Mandya: Police raid prostitution ring: Two women rescued

ಮೈಸೂರು : ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ಯುವಕನನ್ನು ಬಂಧಿಸಿರುವ ಜಯಪುರ ಠಾಣಾ ಪೊಲೀಸರು, ಅವರಿಂದ 5.5 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಧನಗಳ್ಳಿ ಗ್ರಾಮದ ಬಳಿ ಯುವಕನೋರ್ವ ಪ್ಯಾಸೆಂಜರ್ ಆಟೋದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದಾನೆ …

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ …

Stop Tug-of-War Over Leadership Debate; Focus on Development Instead

ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ, ಐಟಿ&ಬಿಟಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ಐಬಿಎಂ, ಎಲ್‌&ಟಿ, ಎಡಬ್ಲೂಎಸ್‌, ಇನ್ಪೋಸಿಸ್‌,ಐಐಎಸ್‌ಸಿ, ಐಐಐಟಿ ಧಾರವಾಡ, ಕ್ಯೂಪೈಎಐ, ಎಕ್ಸೀಡ್‌, ಜೆಎನ್‌ಸಿಎಎಸ್‌ಆರ್‌ ಸೇರಿದಂತೆ ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಭಾಗಿ ರೋಡ್‌ ಮ್ಯಾಪ್‌ …

Stopping violence and incitement can benefit society Siddaramaiah

ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ KSRP ಸಮುದಾಯ …

Face the competitive test using technology: Akram Pasha

ಮೈಸೂರು :  ಸ್ಪರ್ಧಾತ್ಮಕ ಜಗತ್ತಿನ ಮ್ಯಾರಥಾನ್ ನಲ್ಲಿ ಗೆಲುವು ಗಳಿಸಲು ಪ್ರಯತ್ನ ಗಟ್ಟಿಯಾಗಿರಬೇಕು. ನಿಮ್ಮ ಪ್ರಯತ್ನಕ್ಕೆ ಕರಾರಾನಿ ನೀರೆರೆಯುತ್ತಿದೆ.  ಛಲಬಿಡದೆ ಪ್ರಯತ್ನ ಪಟ್ಟು ಗೆಲುವು ಸಾಧಿಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರೂ ಆದ ಹಿರಿಯ ಐ.ಎ.ಎಸ್ ಅಧಿಕಾರಿ …

Orange alert declared in Kodagu district

ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ಬುಧವಾರ ವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಕಳೆದ 24 …

Snake Shyam

ಮೈಸೂರು : ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ …

ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಸೆಲ್ಕೊ ಫೌಂಡೇಶನ್ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನಿಂದ ಪಾಂಡವಪುರದಲ್ಲಿ ಜು.19ರಂದು ಸೌರಶಕ್ತಿ-ಸ್ವ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಪ್ರಮುಖ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಸಂಘಟಿಸಿರುವ ಈ ಮೇಳವು ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ …

error: Content is protected !!