Mysore
22
overcast clouds

Social Media

ಭಾನುವಾರ, 26 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

A tree protects when it is protected

ಪಂಜು ಗಂಗೊಳ್ಳಿ ಒಬ್ಬ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಎಷ್ಟು ಗಿಡಗಳನ್ನು ನೆಡಬಹುದು? ನೂರು, ಸಾವಿರ, ಹತ್ತು ಸಾವಿರ, ಲಕ್ಷ, ಹತ್ತು ಲಕ್ಷ... ಈ ವರ್ಷ ಏಪ್ರಿಲ್ ತಿಂಗಳಲ್ಲಿ ತನ್ನ ೮೭ನೇ ವರ್ಷ ಪ್ರಾಯದಲ್ಲಿ ಹೃದಯಾಘಾತದಿಂದ ತೀರಿಕೊಂಡ ತೆಲಂಗಾಣದ ರೆಡ್ಡಿಪಳ್ಳಿ ಗ್ರಾಮದ ದರಿಪಳ್ಳಿ …

ಮಲ್ಕುಂಡಿ ಚನ್ನಪ್ಪ ಮಲ್ಕುಂಡಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ದುರಸ್ತಿಗೆ ಪೋಷಕರು, ಗ್ರಾಮಸ್ಥರ ಆಗ್ರಹ  ಮಲ್ಕುಂಡಿ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಗಳು ಶಿಥಿಲಗೊಂಡು, ಬೀಳುವ ಹಂತಕ್ಕೆ ತಲುಪಿದ್ದು, ಮಕ್ಕಳು ಭಯದ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ …

ಕೆ.ಬಿ.ರಮೇಶನಾಯಕ ಹಂಚ್ಯಾ-ಸಾತಗಳ್ಳಿಯಲ್ಲಿ ಘಟಕ ನಿರ್ಮಾಣಕ್ಕೆ ಸಿದ್ಧತೆ ಶೀಘ್ರದಲ್ಲೇ ಟೆಂಡರ್ ಕರೆಯಲು ಮುಂದಾದ ಪಾಲಿಕೆ  ಮೈಸೂರು: ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿರುವ ನಗರಗಳಲ್ಲಿ ಕಟ್ಟಡ ತ್ಯಾಜ್ಯ(ಡೆಬ್ರಿಸ್)ವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಬಹುದೊಡ್ಡ ಸವಾಲಿನ ಕೆಲಸ. ಕಟ್ಟಡ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಸಾಂಸ್ಕೃತಿಕನಗರಿ ಮೈಸೂರು ಹಲವಾರು …

ಮಂಜು ಕೋಟೆ ಕೋಟೆ: ನಾಯಕ ಸಮುದಾಯದ ಮುಖಂಡರ ಸಭೆಗೆ ಮಾಜಿ ಶಾಸಕ ಚಿಕ್ಕಣ್ಣ, ಮತ್ತಿತರರನ್ನು ಆಹ್ವಾನಿಸದ ಆರೋಪ  ಎಚ್.ಡಿ.ಕೋಟೆ: ಜಾ.ದಳಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ಕೆ.ಎಂ.ಕೃಷ್ಣನಾಯಕ ಅವರು ನಡೆಸಿದ ಜಾ.ದಳದ ನಾಯಕ ಸಮು ದಾಯದ ಮುಖಂಡರು, ಕಾರ್ಯ ಕರ್ತರ ಸಭೆಗೆ ಪಕ್ಷದ ತಾಲ್ಲೂಕಿನ …

ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ  ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.  ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ …

high court of karnataka

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

Life sentence for child killer

ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಕನಕಗಿರಿ ನಿವಾಸಿ ನಾಗೇಂದ್ರ …

eshwar khandre

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿ ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ …

Negotiation meeting with municipal employees successful: Strike called off

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ …

error: Content is protected !!