ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅಂಡ್ ಗ್ಯಾಂಗ್‌ನ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿಕೆ ಮಾಡಿದೆ. ಇಂದು ಎ1 ಆರೋಪಿ ಪವಿತ್ರಾ ಗೌಡ ಹಾಗೂ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಆರೋಪಿಗಳಾದ ಪವಿತ್ರಾ ಗೌಡ, ವಿನಯ್, …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅಂಡ್ ಗ್ಯಾಂಗ್‌ನ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿಕೆ ಮಾಡಿದೆ. ಇಂದು ಎ1 ಆರೋಪಿ ಪವಿತ್ರಾ ಗೌಡ ಹಾಗೂ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಆರೋಪಿಗಳಾದ ಪವಿತ್ರಾ ಗೌಡ, ವಿನಯ್, …
ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್ ಎಂಬುವವರನ್ನು ಮೋಹನ್ ಎಂಬಾತ ಕೊಲೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವುದು …
ನೋಯ್ಡಾ: ಇಂದು ಬೆಳಿಗ್ಗೆ 9.04ರ ಸಮಯದಲ್ಲಿ ದೆಹಲಿ ಎನ್‌ಸಿಆರ್‌ಗೆ ಹೊಂದಿಕೊಂಡಿರುವ ಯುಪಿಯ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು, ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸುಮಾರು ಹತ್ತು ಸೆಕೆಂಡುಗಳ …
ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನ ಐದು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ …
ಮೈಸೂರು: ರಾಜ್ಯದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ. 28 ವರ್ಷದ ದರ್ಶನ್ ಚೌದ್ರಿ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ದರ್ಶನ್ ಚೌಧರಿ ನಗರದ ದೇವರಾಜಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಇಟ್ಟು …
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ದಸರಾ ಸಿದ್ಧತೆ ಪೂರ್ವಭಾವಿ ಸಭೆಯಲ್ಲಿ ಅವರು ಈ ಬಾರಿಯ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಹಸಿರು ನಿಶಾನೆ ತೋರಿಸಿದ್ದಾರೆ. ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿರುವ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪೈಲ್ವಾನರು …
ಹನೂರು ತಾಲ್ಲೂಕಿನ ರಾಮಾಪುರ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದ ಮಕ್ಕಳು ರಾಮಾಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಈ …
ಮೈಸೂರಿನ ಜೆ.ಎಲ್.ಬಿ. ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ವಾರದಲ್ಲಿ ಮೂರು-ನಾಲ್ಕು ದಿನಗಳು ಸಂಗೀತ ಕಾರ್ಯಕ್ರಮಗಳು ಮತ್ತು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಭಾಂಗಣವು ನಗರದ ಹೃದಯಭಾಗದಲ್ಲಿರುವುದರಿಂದ ಇಡೀ ಸಭಾಂಗಣವೇ ತುಂಬಿ ಹೋಗುತ್ತದೆ. ಹಿರಿಯ ನಾಗರಿಕರು ಹೆಚ್ಚಾಗಿ ಇಲ್ಲಿಗೆ ಬರುತ್ತಾರೆ. ಆದರೆ, ಸಭಾಂಗಣದಲ್ಲಿ …
ಆರ್ಥಿಕ ವಿಕಾಸದತ್ತ ಸಾಗುತ್ತಿರುವ ನವ ಭಾರತ ದುಡಿಯುವ ವರ್ಗಗಳ ಮತ್ತೊಂದು ಸಾರ್ವತ್ರಿಕ ಮುಷ್ಕರಕ್ಕೆ ಸಾಕ್ಷಿಯಾಗಿದೆ. ಬಹುಶಃ ಕಳೆದ ಎರಡು ದಶಕಗಳಿಂದ ಇದು ಆಚರಣಾತ್ಮಕ ಮಾದರಿಯಲ್ಲಿ (Ritualistic Way) ನಡೆಯುತ್ತಾ ಬಂದಿದೆ. ಈ ಸಮಸ್ಯೆಗಳೊಂದಿಗೆ ತಮ್ಮ ಭವಿಷ್ಯದ ಬದುಕಿನ ಸುಸ್ಥಿರತೆಗಾಗಿ ಹಕ್ಕೊತ್ತಾಯಗಳನ್ನು ಮಂಡಿಸುತ್ತಿರುವುದೂ …