Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

We need to look beyond existentialist movements

ಆರ್ಥಿಕ ವಿಕಾಸದತ್ತ ಸಾಗುತ್ತಿರುವ ನವ ಭಾರತ ದುಡಿಯುವ ವರ್ಗಗಳ ಮತ್ತೊಂದು ಸಾರ್ವತ್ರಿಕ ಮುಷ್ಕರಕ್ಕೆ ಸಾಕ್ಷಿಯಾಗಿದೆ. ಬಹುಶಃ ಕಳೆದ ಎರಡು ದಶಕಗಳಿಂದ ಇದು ಆಚರಣಾತ್ಮಕ ಮಾದರಿಯಲ್ಲಿ (Ritualistic Way) ನಡೆಯುತ್ತಾ ಬಂದಿದೆ. ಈ ಸಮಸ್ಯೆಗಳೊಂದಿಗೆ ತಮ್ಮ ಭವಿಷ್ಯದ ಬದುಕಿನ ಸುಸ್ಥಿರತೆಗಾಗಿ ಹಕ್ಕೊತ್ತಾಯಗಳನ್ನು ಮಂಡಿಸುತ್ತಿರುವುದೂ …

2025 Fashion

ವಸ್ತ್ರಗಳು ವಯಸ್ಸನ್ನು ಮೀರಿ ಎಲ್ಲರನ್ನೂ ಸೆಳೆಯುವ ಬದುಕಿನ ಪ್ರೀತಿ. ಅದಕ್ಕೆ ಸ್ವಲ್ಪ ವಿಭಿನ್ನ ಟಚ್ ಕೊಟ್ಟರೆ ಅದು ಫ್ಯಾಷನ್. ವರ್ಷಗಳು ಬದಲಾದಂತೆ ಫ್ಯಾಷನ್ ಟ್ರೆಂಡ್‌ಗಳು ಹೊಸ ಮಗ್ಗುಲಿಗೆ ಹೊರಳುತ್ತಿವೆ. ಅದರಲ್ಲೂ ಯುವ ಮನಸ್ಸಿನವರು ಹೊಸ ಫ್ಯಾಷನ್‌ಗೆ ಬೇಗ ಮನಸೋಲುತ್ತಾರೆ. ಜೊತೆಗೆ ತಮ್ಮ …

ಮಂಜು ಕೋಟೆ ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಅಲೆದಾಡುತ್ತಿರುವ ಸಾರ್ವಜನಿಕರು, ರೈತರು  ಎಚ್.ಡಿ.ಕೋಟೆ: ಕ್ಷೇತ್ರದ ಸರಗೂರು ತಾಲ್ಲೂಕು ಕಚೇರಿಯಲ್ಲಿ ಸಮರ್ಪಕವಾಗಿ ಅಧಿಕಾರಿಗಳು ಮತ್ತು ನೌಕರರು ಇಲ್ಲದಿರುವುದರಿಂದ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದೆ ರೈತರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. …

ಕೆ.ಬಿ.ರಮೇಶ ನಾಯಕ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಪ್ರತಿ ವರ್ಷ ಹಿಂದುಳಿಯಲು ನಗರದಲ್ಲಿ ಪ್ರತಿನಿತ್ಯ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆ ಆಗದೆ ಇರುವುದೇ ಪ್ರಮುಖ ಕಾರಣವಾಗಿದ್ದು, ಈ ಸಮಸ್ಯೆಗೆ ಉತ್ತರ ಕಂಡುಕೊಳ್ಳಲು ನಗರ ಪಾಲಿಕೆಯು …

‘ಆಂದೋಲನ’ದೊಂದಿಗೆ ಮಾತನಾಡಿದ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ. ಶುಕ್ರವಾರ ಜಿಪಂ ಸಿಇಒ ಹಾಗೂ ಪಿಸಿಸಿಎಫ್ ನೇತೃತ್ವದಲ್ಲಿ ಸಭೆ ಕರೆಯಲಾಗುವುದು ಎಂದು ಶಾಸಕ …

Hanur Villagers struggle for drinking water

ಆಂದೋಲನಕ್ಕೆ ನೀಡಿದ ಸಂದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭರವಸೆ  ಮೈಸೂರು: ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಜಲ ಸಂಕಷ್ಟ ಎದುರಾಗಿರುವುದಕ್ಕೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ …

ಮೈಸೂರು : ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ ಮಾಜಿ ವ್ಯವಸ್ಥಾಪಕ, …

ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್‌ ಬೀಯರ್‌ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು. ಕೆಎಸ್‌ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ …

Large Python Rescued

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿಕೋಡಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ರೈತ ಬೋರಯ್ಯ ಜಮೀನಿನಲ್ಲಿ ಭಾರಿ ಗಾತ್ರದ 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿತು. ಗ್ರಾಮದ ವೆಂಕಟೇಶ್ ಅವರು ಜಮೀನಿನಲ್ಲಿ ಹಸುಗಳಿಗೆ ಸೀಮೆ ಹುಲ್ಲು ಕುಯ್ಯಲು ಹೋಗಿದ್ದರು. ಸೀಮೆ …

error: Content is protected !!