ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ …
ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ …
ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಚುನಾವಣೆಗಳಿಗೆ ಈಗಿನಿಂದಲೇ ಸಿದ್ದರಾಗಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …
ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು. ನಗರಪಾಲಿಕೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವದಿ …
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35 ವರ್ಷದ ಹೆಣ್ಣಾನೆ ಎಂದು ಅಂದಾಜಿಸಲಾಗಿದೆ. ಆನೆಯ ಸ್ವಾಭಾವಿಕ ಕಾರಣದಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು …
ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಉಗ್ರ ಟಿ ನಾಸಿರ್‌ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್‌ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು …
ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೋಜ್ ಕುಮಾರ್ ಎಂಬಾತನೇ …
ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ …
ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಆಗಸ್ಟ್.11ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು 2ನೇ ಪ್ರಕರಣ ದಾಖಲು ಮಾಡಿದ್ದರು. …
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು …
ಗುಜರಾತ್: ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ …