Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Municipal corporation employees' protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ …

madhu bangarappa

ಕೊಪ್ಪಳ: ಹಿಂದುತ್ವ ಹಾಗೂ ದೇವಸ್ಥಾನದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕೊಪ್ಪಳದಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ನನ್ನ ಬಳಿ ಜನರು ದೇವಸ್ಥಾನಕ್ಕೆಂದು ದುಡ್ಡು …

DCM DK Shivakumar

ನವದೆಹಲಿ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಇಲ್ಲ.‌ ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರಾದ ರಾಜನಾಥ್‌ …

Gujarat 8 dead many missing after bridge collapses

ಗುಜರಾತ್: ಇಲ್ಲಿನ ಸೇತುವೆಯೊಂದು ಕುಸಿದುಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು …

Narendra Modi conferred with Brazil's highest civilian honour

ಬ್ರೆಸಿಲಿಯಾ: ಬ್ರೆಜಿಲ್‌ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕಾಲರ್‌ ಆಫ್‌ ದಿ ನ್ಯಾಷನಲ್‌ ಆರ್ಡರ್‌ ಆಫ್‌ ದಿ ಸದರ್ನ್‌ ಕ್ರಾಸ್‌ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ …

KRS releases water to canals

ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್‌ ತಿಂಗಳಿನಲ್ಲಿಯೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ …

suicide

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಚನಾ ಎಂಬುವವರೇ …

ಬೆಂಗಳೂರು: ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ಏರ್‌ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್‌, ಸಚಿವ ಕೆ.ಜೆ.ಜಾರ್ಜ್‌ ಸಾಥ್‌ ನೀಡಿದರು. ವಿಶ್ವವಿಖ್ಯಾತ ನಾಡಹಬ್ಬ …

KRS backwaters

ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್‌ಎಸ್‌ …

Long-handled reels Accused taken into police custody

ಮೈಸೂರು: ಲಾಂಗ್‌ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್‌ ನಗರದ ಕುರ್ಸಾನ್‌ ಎಂಬಾತನೇ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಆಸಾಮಿಯಾಗಿದ್ದಾನೆ. ಈತ ಲಾಂಗ್‌ ಬೀಸುತ್ತಾ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ …

error: Content is protected !!