Mysore
23
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಬಿ.ರಮೇಶನಾಯಕ ಮೈಸೂರು : ಮೈಸೂರು ಮಹಾನಗರಪಾಲಿಕೆ ಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿ ೫ ತಿಂಗಳು ಕಳೆದರೂ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಜನಗಣತಿ ವರದಿ ಹೊರ ಬೀಳುವ ತನಕ ಅಧಿಕೃತ ಆದೇಶ …

eshwar khandre

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ. ಲಿಂಗಾಯರ ಸಮದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ. …

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ …

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ …

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು ಮಗಳ ಮನೆಯಲ್ಲಿ ವಾಸುದೇವನ್‌ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ …

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಡಿಕೆಶಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು …

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ …

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಲೆಬನಾನ್‌ನ ಬೈರೂತ್‌ ಮೇಲೆ ಇಸ್ರೇಲ್‌ ನಡೆಸುತ್ತಿರುವ ಸರಣಿ ಬಾಂಬ್‌ ದಾಳಿಗಳ ಬಗ್ಗೆ …

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ ಇತಿಹಾಸ, ಸ್ವಚ್ಛತೆ ಮತ್ತು ಹಸಿರಿನಿಂದಾಗಿ ಜಗತ್ಪ್ರಸಿದ್ಧವಾಗಿದೆ. ಮೈಸೂರು ಮಹಾರಾಜರು ಅದರಲ್ಲಿಯೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಗರವನ್ನು ಯೋಜನಾಬದ್ಧವಾಗಿ ಕಟ್ಟಿದರು. …

error: Content is protected !!