ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ …
ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ …
ಮೈಸೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬಗ್ಗೆ ಸಾರ್ವಜನಿಕವಾಗಿ ಅವಹೇಳನವಾಗಿ ಮಾತನಾಡಿರುವ ಬಗ್ಗೆ ಕಿಡಿಕಾರಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್, ಅಶ್ಲೀಲ ಪದ ಬಳಸಿ ಮಾತನಾಡುವವರಿಗೆ ಮಾನಸಿಕ ಚಿಕಿತ್ಸೆ ಅವಶ್ಯಕತೆ ಇದೆ ಎಂದರು. …
ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ …
ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, …
ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ …
ಬೆಂಗಳೂರು: ಹೃದಯಾಘಾತಕ್ಕೆ ವ್ಯಾಕ್ಸಿನ್ ಕಾರಣ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಓಡಿ ಹೋಗಿ ಕ್ಯೂನಲ್ಲಿ ನಿಂತು ವ್ಯಾಕ್ಸಿನ್ ತೆಗೆದುಕೊಂಡವರು ಸಿಎಂ ಸಿದ್ದರಾಮಯ್ಯ ಅವರೇ. ಓಡಿಹೋಗಿ ಮೊದಲು ವ್ಯಾಕ್ಸಿನ್ ತೆಗೆದುಕೊಂಡವರು …
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಜೆ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್ ಯುವತಿಯನ್ನು …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿಂದು ದಿಶಾ ಸಭೆ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಸುನೀಲ್ ಬೋಸ್, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್ ಶಾಸಕ …
ಬೆಂಗಳೂರು: ನಟಿ ರಶ್ಮಿಕಾ ಸಿನಿಮಾಗಳ ಜೊತೆ ಜೊತೆ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ತಮ್ಮದೇ ಕೊಡವ ಸಮುದಾಯದ ಇತಿಹಾಸದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 2017ರಲ್ಲಿ …
ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಪಾಂಡವಪುರದ ಎಲೆಕೆರೆ ಹ್ಯಾಂಡ್‌ಪೋಸ್ಟ್ ಮೂಲದ ಪೂರ್ಣಿಮಾ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದು, ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬುವವನೇ …