ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …
ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯ ಚಂದರ್ಕೋಟ್ ಲ್ಯಾಂಗರ್ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ. ಅಪಘಾತದಲಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್‌ಗಳು ಹಾನಿಗೊಳಗಾಗಿವೆ. …
ಭಾರತೀಯ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ. ಈ ಮಧ್ಯೆ, ಗುರುವಾರ ಬೆಳಿಗ್ಗೆ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ …
ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು. ಕೆಲವು …
೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …
ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ …
ವಿದೇಶ ವಿಹಾರ ಡಿ.ವಿ.ರಾಜಶೇಖರ ಅಮೆರಿಕದ ತೆರಿಗೆ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶದ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ಮಸೂದೆಗೆ ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಇದು ರಾಜಕೀಯವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಗೆಲುವು. ಸೆನೆಟ್‌ನಲ್ಲಿ ಈ ಮಸೂದೆ ಕೇವಲ ಒಂದು …
ನವೀನ್ ಡಿಸೋಜ ಮಳೆಗಾಲ ಆರಂಭವಾಯಿತೆಂದರೆ ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಅಚ್ಚ ಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ …
ಗುಂಡ್ಲುಪೇಟೆ : ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದ ಹೊರವಲಯದ ವೀರಬಸಪ್ಪ ದೇವಸ್ಥಾನ ಸಮೀಪವಿರುವ ದೊಡ್ಡಯ್ಯನಕಟ್ಟೆ ಸುತ್ತಮುತ್ತ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿಯನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚಲನವಲನವಿರುವ ಬಗ್ಗೆ ಖಚಿತಪಡಿಸಿದ್ದು ಹುಲಿ …