Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Author: ಅನಿಲ್‌ ಅಂತರಸಂತೆ

Home/ಅನಿಲ್‌ ಅಂತರಸಂತೆ
ಅನಿಲ್‌ ಅಂತರಸಂತೆ

ಅನಿಲ್‌ ಅಂತರಸಂತೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ವಾಸಿಸುತ್ತಿರುವ ನಾನು 2019ರಲ್ಲಿ ಮೈಸೂರಿನ ಮಾನಸಗಂಗೋತ್ರಿ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ನನ್ನ ವಿದ್ಯಾಭ್ಯಾಸದ ಬಳಿಕ ಮೈಸೂರಿನ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದರೊಂದಿಗೆ ನಾನು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕನಾಗಿದ್ದು, ದೇಶದ ವಿವಿಧ ಕಾಡುಗಳಲ್ಲಿ ಸಫಾರಿ ಮಾಡಿ ವನ್ಯಜೀವಿಗಳ ಛಾಯಾಚಿತ್ರ ಸೆರೆಹಿಡಿದು ಅವುಗಳ ಮೇಲೆ ಲೇಖನಗಳನ್ನು ಬರೆಯುವುದು, ಪ್ರವಾಸಿ ಲೇಖನಗಳನ್ನು ಬರೆಯುವುದು, ವನ್ಯಜೀವಿ ಸಂಬಂಧಿತ ಪುಸ್ತಕಗಳನ್ನು ಓದುವುದು ನನ್ನ ಹವ್ಯಾಸ.

ಅನಿಲ್ ಅಂತರಸಂತೆ ಎಂಥವರನ್ನೂ ಒಂದು ಕ್ಷಣ ಹಿಡಿದಿಟ್ಟು ಕೆಲ ಕಾಲ ದಿಟ್ಟಿಸಿ ನೋಡುವಂತೆ, ನೋಡಿ ಬೆರಗಾಗುವಂತೆ ಮಾಡುವ ಸಾಮರ್ಥ್ಯ ಚಿತ್ರಕಲೆಗಿದೆ ಎನ್ನುವುದನ್ನು ನೀವು ನಂಬಲೇಬೇಕು. ಹೌದು ಅನಾದಿಕಾಲ ದಿಂದಲೂ ಚಿತ್ರಕಲೆಗೆ ತನ್ನದೇ ಆದ ಮಹತ್ವವಿದೆ. ಆದಿ ಮಾನವನಿಂದ, ರಾಜಮಹಾರಾಜರ ಕಾಲದವರೆಗೂ ತಮ್ಮ …

 ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ ಬಿಟ್ಟು ಸ್ವದೇಶಕ್ಕೆ ಮರಳಿ ಇಲ್ಲಿಯೇ ಜಮೀನು ಖರೀದಿಸಿ ಆಸ್ಟ್ರೇಲಿಯಾ ಸೇರಿದಂತೆ ಇತರೆ ದೇಶಗಳಲ್ಲಿ …

ಅನಿಲ್ ಅಂತರಸಂತೆ ಬೇಸಾಯ ಎಂಬುದು ಈಗ ಯುವಕರಿಂದ ದೂರಾಗಿದೆ. ಅಲ್ಪಸ್ವಲ್ಪ ಜಮೀನು ಇದ್ದರಂತೂ ಅವರು ಜಮೀನಿನತ್ತ ಮುಖ ಮಾಡಿಯೂ ನೋಡುವುದಿಲ್ಲ. ಜಮೀನನ್ನು ಮಾರಾಟ ಮಾಡಿ ನಗರ ಭಾಗಗಳಲ್ಲಿ ಹೋಗಿ ನೆಲೆಸಿ ಬಿಡುತ್ತಾರೆ. ಹೌದು, ಗ್ರಾಮೀಣ ಭಾಗಗಳಲ್ಲಿ ಈಗ ಕೃಷಿ ಬಿಟ್ಟು ನಗರಗಳತ್ತ …

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …

ಓದಿದ್ದು ಬಿಎ ಪದವಿಯಾಗಿದ್ದರೂ ಕೃಷಿಯ ಮೇಲಿನ ವ್ಯಾಮೋಹದಿಂದ ಹುಟ್ಟೂರಿನಲ್ಲಿಯೇ ಉಳಿದು, ಬೇಸಾಯವನ್ನೇ ಉದ್ಯೋಗವಾಗಿಸಿಕೊಂಡು ಅದರಲ್ಲಿಯೇ ಉತ್ತಮ ಲಾಭ ಗಳಿಸುತ್ತ ಬದುಕುಕಟ್ಟಿಕೊಂಡು ಸಾಧಕ ಕೃಷಿಕ ಅನಿಸಿಕೊಂಡಿದ್ದಾರೆ ಹಾದನೂರು ಗ್ರಾಮದ ರೈತ ಪ್ರಕಾಶ್. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ರೈತ ಪ್ರಕಾಶ್ ವಿದ್ಯಾವಂತರಾಗಿದ್ದರೂ ನಗರಗಳತ್ತ …